ಶಿರಸಿ ನಗರ ಠಾಣೆ ASI ಅಶೋಕ್ ರಾಥೋಡ್ ಗೆ ಪದೋನ್ನತಿ, PSI ಆಗಿ ಚಿಕ್ಕಮಗಳೂರಿಗೆ ವರ್ಗಾವಣೆ..!

ಶಿರಸಿ ನಗರ ಠಾಣೆಯ ASI ಆಗಿ ಕಾರ್ಯನಿರ್ವಹಿಸುತ್ತಿದ್ದ, ಅಶೋಕ ರಾಥೋಡ ಇವರು ಪದೋನ್ನತಿಯೊಂದಿಗೆ PSI ಆಗಿ ಚಿಕ್ಕಮಗಳೂರಿನ ಜೈಪುರ್ ಪೋಲಿಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

ಈ ಮೊದಲು ಅಶೋಕ್ ರಾಥೋಡ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿಯೂ ASI ಆಗಿ ಕಾರ್ಯನಿರ್ವಹಿಸಿದ್ದರು.

error: Content is protected !!