ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!

ಮುಂಡಗೋಡ ತಾಲೂಕಿನ ಬಾಚಣಕಿ, ಅರಶಿಣಗೇರಿ, ಹುನಗುಂದ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಗೆ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಕೆಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ.

ಶಿರಸಿ- ಹುಬ್ಬಳ್ಳಿ ರಸ್ತೆಯ ಬಾಚಣಕಿ ಡ್ಯಾಂ ಬಳಿ ರಸ್ತೆಯ ಮೇಲೆ ನೀರು ತುಂಬಿ ಜಲಾವೃತವಾಗಿದೆ. ಅಲ್ಲದೇ ವಡಗಟ್ಟಾ ಬಳಿಯೂ ರಸ್ತೆಯ ಮೇಲೆ ನೀರಿ ಹರಿದು ಸಂಚಾರಕ್ಕೆ ಅಡಚಣೆಯಾಗಿದೆ.

 

error: Content is protected !!