ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..

ಮುಂಡಗೋಡ ತಾಲೂಕಿನ ಶಿಡ್ಲಗುಂಡಿ ಗ್ರಾಮದ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸುಮಾರು 60-65 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು ಯಾರಿಗಾದ್ರೂ ಈತನ ಬಗ್ಗೆ ಗುರುತು ಇದ್ರೆ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.

ಮುಂಡಗೋಡ ಪೊಲೀಸ್ ಠಾಣೆ ಫೋನ್ ನಂಬರ್ 08301 222211 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕ್ರೈ ಪಿಎಸ್ಐ ಹೆಚ್.ಬಿ.ಕುಡುಗುಂಟಿ ತಿಳಿಸಿದ್ದಾರೆ

error: Content is protected !!