ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!

ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿ ಹೈಕಮಾಂಡ ಶಾಕ್ ಕೊಟ್ಟಿದೆ.

ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.

ಸ್ವಪಕ್ಷಿಯರ ವಿರುದ್ಧ ಬಹಿರಂಗ ಸಮರ ಸಾರಿದ್ದ ಯತ್ನಾಳರು, ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆಗೆ ಧ್ವನಿ ಎತ್ತಿದ್ದರು.

error: Content is protected !!