12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ 12 ವರ್ಷ ಮೇಲ್ಪಟ್ಟ ಬಾಲಕ/ಬಾಲಕೀಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ-2025 ನ್ನು ಏ.15 ರಿಂದ ಏ.29 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8.30 ಗಂಟೆಯವರೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಶಿಬಿರದಲ್ಲಿ ಭಾಗವಹಿಸಲು ನೋಂದಣಿಗೆ ಏ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತಿದಾರ ಶಿವಾನಂದ ನಾಯ್ಕ ಮೊ. ಸಂಖ್ಯೆ: 8722516856 ನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

error: Content is protected !!