ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ.
ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.