ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
  1. ಕಾರವಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಮೇ 7 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುರುಡೇಶ್ವರದ ಗೃಹ ಕಚೇರಿಯಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡಿದ್ದು , ಜಿಲ್ಲೆಯ ಹಾಗೂ ಕ್ಷೇತ್ರದ ಸಾರ್ವಜನಿಕರು ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
error: Content is protected !!