ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!

ಕಾರವಾರ: ಕಾರವಾರ ಲೋಕಾಯುಕ್ತ ವತಿಯಿಂದ ಮೇ.20 ರಂದು ನಾಳೆ ಮುಂಡಗೋಡದಲ್ಲಿ ನಡೆಯಬೇಕಿದ್ದ ದೂರು/ಅವಹಾಲು ಸ್ವೀಕಾರ ಸಭೆಯನ್ನು ಕಾರಣಾಂತರದಿಂದ ಮೇ.28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ನಿಗಧಿಪಡಿಸಲಾಗಿದೆ.

ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08382-295293/2201198/222250/222022/229988 ನ್ನು ಸಂಪರ್ಕಿಸುವAತೆ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!