Car Fire News:ಏಕಾಏಕಿಯಾಗಿ ಕಾರೊಂದು ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಟೋಲ್ ಬಳಿ ಘಟನೆ ನಡೆದಿದೆ.

ಧಾರವಾಡತ್ತ ಹೊರಟಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅದರಲ್ಲಿದ್ದ ಕುಟುಂಬ ಕೆಳಗೆ ಇಳದಿದೆ. ಆಗ ಕಾರು ಬೆಂಕಿಯಿಂದ ಹೊತ್ತಿ ಉರಿದಿದೆ. ಸಧ್ಯ ಆ ಕಾರು ಯಾರದು ಎಲ್ಲಿಗೆ ಹೊರಟಿತ್ತು ಎಂಬದು ಪೊಲೀಸರಿಂದ ತಿಳಿಯಬೇಕಿದೆ.

error: Content is protected !!