Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ.
ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ.
ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ,
ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.