ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!

ಕಾರವಾರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 25.9 ಮಿಮೀ,ಭಟ್ಕಳದಲ್ಲಿ 100.2, ಹಳಿಯಾಳ 2.2 ಹೊನ್ನಾವರ 68.5, ಕಾರವಾರ 28.3, , ಕುಮಟಾ 32.5, ಮುಂಡಗೋಡ 1.5, ಸಿದ್ದಾಪುರ 21.6 , ಶಿರಸಿ 14.1 , ಸೂಪಾ 4.2 ಯಲ್ಲಾಪುರ 6.4, ದಾಂಡೇಲಿಯಲ್ಲಿ 3.9 ಮಿಲಿ ಮೀಟರ್ ಮಳೆ ಸುರಿದಿದೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳು ಪೂರ್ಣಹಾನಿ, 3 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದ್ದು, ಇದುವರೆಗೆ 0.3 ಹೆಕ್ಟೇರ್ ಕೃಷಿ ಭೂಮಿ ಮತ್ತು 3.14 ಹೆಕ್ಟೇರ್ ತೋಟಗಾರಿಕಾ ಪ್ರದೇಶಕ್ಕೆ ಹಾನಿ ಸಂಭವಿಸಿದೆ.

error: Content is protected !!