ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!

Honnavar Landslide:
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಭಾರೀ ಮಳೆಯಿಂದ, ಹೊನ್ನಾವರ ತಾಲೂಕಿನ ಗೆರುಸೊಪ್ಪ ಸರ್ಕಲ್ ಪಕ್ಕದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ‌. ಹೀಗಾಗಿ, ವಾಹಮ ಸಂಚಾರಕ್ಕೆ ಅಡಚಣೆಯಾಗಿದೆ.

ಸದ್ಯ, ,IRB ಅಧಿಕಾರಿಗಳು ಹಾಗೂ Spoters ರವರು ಸ್ಥಳದಲ್ಲಿ ಇದ್ದು ಬಿದ್ದಿರುವ ಮಣ್ಣನ್ನು JCB ಮುಖಾಂತರ ತೆರವು ಕಾರ್ಯಚರಣೆ ಮಾಡಿದ್ದಾರೆ. ಆ ಮೂಲಕ ಮಣ್ಣನ್ನು ತೆರವು ಮಾಡಲಾಗಿದೆ ಹಾಗೂ L Cone ಬ್ಯಾರಿಕೇಡ್ ಹಾಕಲಾಗಿದೆ. ವಾಹನಗಳಿಗೆ ಹೋಗಲು ಅನುವು ಮಾಡಿಕೊಡಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

error: Content is protected !!