Accident News
ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಸ್ಥಳದಲ್ಲಿ ಮೂವರ ಸಾವು ಕಂಡಿದ್ದಾರೆ. ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದ್ದು, ಕಾರ್ ನಲ್ಲಿದ್ದ ಮೂವರು ಧಾರುಣ ಸಾವು ಕಂಡಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ನೀಡಿದ್ದಾರೆ.
ಕಾರ್ ನಲ್ಲಿದ್ದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.