Election News:ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ.

ಮಾಜಿ ಉಪಾಧ್ಯಕ್ಷೆ ಕಸ್ತೂರಿ ಹರಿಜನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ, ನಾಮಪತ್ರ ಸಲ್ಲಿಸಲಾಗಿದೆ. ಇನ್ನು ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದುಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಇನ್ನು ಘೋಷಣೆ ಅಷ್ಟೆ ಬಾಕಿ ಇದೆ.

error: Content is protected !!