Drawing competition
ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ.

