Rain Problem; ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆರಾಯನ ಅಬ್ಬರಕ್ಕೆ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಆಯ ತಪ್ಪಿ ಜಾರಿ ಬಿದ್ದು ಕೊಚ್ಚಿ ಕೊಂಡು ಹೋಗಿದ್ದಾನೆ.
ಬೀರಬಂದ ಓಣಿಯ ಹುಸೇನ ಕಳಸ ಎಂಬುವವನೇ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯಾಗಿದ್ದು, ಪೊಲೀಸ್ ರಿಂದ ಹುಡುಕಾಟ ನಡೆದಿದೆ.
ಇದನ್ನೂ ಓದಿ👉 ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
Pages: 1 2