ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ, ಗಾಳಿಯ ಮುನ್ಸೂಚನೆ..!

Rain forecast; ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರಾಜ್ಯ ಹವಾಮಾನ ಇಲಾಖೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಗಾಳಿ ಮಳೆಯ ಎಚ್ಚರಿಕೆ ಕೊಟ್ಟಿದೆ.

Rain forecast; ಬೆಳ್ಳಂಬೆಳಗ್ಗೆ 7 ಗಂಟೆ ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕಗಷಿಣ ಕನ್ನಡಕ್ಕೆ ಭಾರಿ ಮಳೆ ಹಾಗೂ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ಕೊಟ್ಟಿದೆ.

ಯಲ್ಲೋ ಅಲರ್ಟ್..!
Rain forecast; ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರಿ ಮಳೆ ಹಿನ್ನೆಲೆ ಜೂನ್‌ 29 ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಳಿದೆಡೆ ಜೂನ್ 26 ರ ನಂತರ ಮಳೆ ಪ್ರಮಾಣ ಹೆಚ್ಚಾಗಲಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ ಹಾಗೂ ವಿಜಯಪುರಕ್ಕೆ ಯೆಲ್ಲೋ ಅಲೆರ್ಟ್ ಕೊಡಲಾಗಿದೆ.

error: Content is protected !!