ಬೆಡಸಗಾಂವನಲ್ಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ಮರ..!

Tree Fell on a Vehicle; ಮುಂಡಗೋಡ ತಾಲೂಕಿನ ಬೆಡಸಗಾಂವ್ ನಲ್ಲಿ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನದ ಮೇಲಿನ ಮರ ಬಿದ್ದಿದೆ. ವಾಹನದಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕರು ಇದ್ದರೂ ಅದೃಷ್ಟವಶಾತ್ ಯಾರಿಗೂ ಅನಾಹುತ ಸಂಭವಿಸಿಲ್ಲ.

ಬೆಡಸಗಾಂವನ ವಿಜಯ ನಾಯ್ಕ್ ಎಂಬುವವರು ಮರ ಮುರಿದು ಬಿಳುವ ಅನುಮಾನದಿಂದ, ಮೊದಲೇ ವಿದ್ಯುತ್ ಸಂಪರ್ಕ್ ಕಡಿತಗೊಳಿಸಿದ್ದರು‌. ಹೀಗಾಗಿ,
ಮರದ ಜೊತೆ ವಿದ್ಯುತ್ ತಂತಿಯೂ ಬಿದ್ದರೂ ಏನೂ ಅನಾಹುತ ಸಂಭವಿಸಿಲ್ಲ.

ಇದನ್ನೂ ಓದಿ👉ಮುಂಡಗೋಡ ಠಾಣೆಯಲ್ಲಿ ಏಜೇಂಟರುಗಳ ಹಾವಳಿ ಇಲ್ಲ, ನಿಮಗೆ ಕಂಡುಬಂದ್ರೆ ಅಂತವರ ಮಾಹಿತಿ ನೀಡಿ- ಎಲ್ಟಿ ಆರೋಪಕ್ಕೆ ಪಿಐ ರಂಗನಾಥ ಸ್ಪಷ್ಟನೆ..!

ಹೀಗಾಗಿ,ವಾಹನದಲ್ಲಿ ರಾಮಾಪುರದಿಂದ ಹುಲೆಕಲ್ ಗೆ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರನ್ನು ರಕ್ಷಣೆ ಮಾಡಿದಂತಾಗಿದೆ.

error: Content is protected !!