Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!

Rain forecast; ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Rain forecast; ಸಂಜೆ 4 ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ.

error: Content is protected !!