Shivaram Hebbar; ಮುಂಡಗೋಡ; ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಹುನಗುಂದ ಗ್ರಾಮದ ವಿರಕ್ತಮಠದ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳೆಯರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು.
ಮ.ನಿ.ಪ್ರ ಅಭಿನವ ಸಿದ್ಧಲಿಂಗ ಮಹಾಸ್ವಾಮಿಗಳು ವಿರಕ್ತಮಠ ಹಾಗೂ ಮಾತೆ ಬಸವೇಶ್ವರಿ ಬಸವಧಾಮ ಅತ್ತಿವೇರಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಹಲವು ಪ್ರಮುಖರು ಪಾಲ್ಗೊಂಡಿದ್ದರು.