Police Root March; ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಯಿತು. ಮೊಹರಮ್ ಆಚರಣೆ ಹಿನ್ನೆಲೆಯಲ್ಲಿ ,ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ AREA DOMINATION ಮತ್ತು ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪಟ್ಟಣದಲ್ಲಿ ರೂಟ್ ಮಾರ್ಚ್ ಮಾಡಲಾಯಿತು.
ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ, ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ಸೇರಿದಂತೆ ಠಾಣೆಯ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ರು.