Police Transfer News;
ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ.

ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ ಮುಂಡಗೋಡಿಗೆ ಬಂದಿದ್ದಾರೆ.