ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!

Accident News; ಮುಂಡಗೋಡ ಹುಬ್ಬಳ್ಳಿ ರಸ್ತೆಯ, ವಡಗಟ್ಟಾ ಸಮೀಪದ ತಡಸ ತಾಯವ್ವನ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರಿಗೆ ಗಾಯವಾಗಿರೋ ಘಟನೆ ನಡೆದಿದೆ‌.

ಇನ್ನಷ್ಟು ಮಾಹಿತಿ ಬರಬೇಕಿದೆ.. ಅಪಡೇಟ್ ಮಾಡಲಾಗುವುದು.

error: Content is protected !!