ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ದಾವಣಗೇರೆ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

error: Content is protected !!