ಅಯೋಧ್ಯೆಯಲ್ಲಿ ಸರ್ವಭೂತಹಿತ, ಮರ್ಯಾದಾ ಪುರಷೋತ್ತಮ ಪ್ರಭು ಶ್ರೀರಾಮನ ಭವ್ಯ ಮಂದಿರ ನಿರ್ಮಾಣದ ಭೂಮಿ ಪೂಜೆ ಅನ್ನು ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಅವರು ಇಂದು ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಪುಣ್ಯ ಕ್ಷಣಕ್ಕೆ ವಿವಿಧ ಮಠದ ಮಠಾಧೀಶರು, ಸಾಧು ಸಂತರು, ಶ್ರೀರಾಮ ಭಕ್ತರು ಸಾಕ್ಷಿಯಾಗುತ್ತಿದ್ದಾರೆ,ಮಂದಿರ ನಿರ್ಮಾಣಕ್ಕಾಗಿ ಹೋರಾಡಿದ ರಾಮ ಭಕ್ತರ ಪರಿಶ್ರಮ,ಬಲಿದಾನವನ್ನು ಸ್ಮರಿಸುತ್ತಾ,ಈ ಶುಭ ಕಾರ್ಯ ಯಶಸ್ವಿಯಾಗಲಿ ಎಂದು ಹಾರೈಸೋಣ,ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸೋಣ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ..
Top Stories
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!
ಚಿನ್ನದ ಬೆಲೆ 10 ಗ್ರಾಂಗೆ ₹490 ಏರಿಕೆ, ಬೆಳ್ಳಿ ದರ ಸ್ಥಿರ; ಈಗ ಗೋಲ್ಡ್ ರೇಟ್ ಎಷ್ಟಿದೆ ಚೆಕ್ ಮಾಡಿ..!
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಕಿಕ್-ಬಾಕ್ಸಿಂಗ್ ಪಂದ್ಯದಲ್ಲಿ ಸೆಣಸಾಡಿದ ಎರಡು ರೋಬೋಟ್ ಗಳು-ವೀಕ್ಷಿಸಿ..!
ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್ ಅಮಾನತು..!
ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಒಂದೇ ಕುಟುಂಬದ 7 ಮಂದಿ ; ಕಾರಣ..?
Q4 ಫಲಿತಾಂಶದ ಬಳಿಕ CEAT, MRF ಸೇರಿದಂತೆ 4 ಟೈರ್ ಕಂಪನಿಗಳ ಷೇರು 22% ವರೆಗೆ ಜಿಗಿತ! ಕಾರಣ ಹಾಗೂ ಬ್ರೋಕರೇಜ್ ರೇಟಿಂಗ್..!
ಆಯುಷ್ಮಾನ್ ವಯೋ ವಂದನಾ ಯೋಜನೆ, 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ, ಅಪ್ಲೈ ಮಾಡುವುದು ಹೇಗೆ..?
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!
ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ- ಬನ್ನೂರಿನಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಕರೆ
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!
ಜ್ವರ, ಶೀತ ಕಂಡುಬಂದ ಮಕ್ಕಳನ್ನು ಶಾಲೆಗೆ ಕಳಿಸಬೇಡಿ, ಕೊರೋನಾ ಸಂಬಂಧ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸುತ್ತೇವೆ- ದಿನೇಶ್ ಗುಂಡೂರಾವ್
ದೇಶದಲ್ಲಿ ಸಾವಿರಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳು..! ಕೇರಳ, ಮಹಾರಾಷ್ಟ್ರ, ದೆಹಲಿ ಮುಂಚೂಣಿ..!
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!
ಉತ್ತರ ಕನ್ನಡದಲ್ಲಿ ಮಳೆ ಮತ್ತು ಹಾನಿಯ ವಿವರ, ಮುಂಡಗೋಡ ಸೇರಿ ತಾಲೂಕಾವಾರು ಸಂಪೂರ್ಣ ಮಾಹಿತಿ ಇದು..!
ಪ್ಲೇಆಫ್ ಪಂದ್ಯಕ್ಕೂ ಮೊದಲೇ ಅಗ್ರಸ್ಥಾನಕ್ಕೆ ತಲುಪಿದ RCB..! ಐಪಿಎಲ್ನಲ್ಲಿ ಮೊದಲ ತಂಡವಾಗಿ ದಾಖಲೆ ಬರೆದ ಬೆಂಗಳೂರು ಟೀಂ..!
ಅಲೆಗಳ ಅಬ್ಬರ; ಮುರ್ಡೇಶ್ವರ ಕಡಲಲ್ಲಿ ಪ್ರವಾಸಿಗರಿಗೆ ನೋ ಎಂಟ್ರಿ..!
ಜೂನ್ 1ರಿಂದ ವಿಧಾನಸೌಧ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ; ಪ್ರವೇಶ ಶುಲ್ಕ ನಿಗದಿ..!
ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ
ವಿಜಯಪುರ: ಹಿರಿಯರ ವಿರೋಧದಿಂದ ಹೆದರಿ ಪರಸ್ಪರ ಪ್ರೀತಿಸುತ್ತಿದ್ದ ಯುವ ಪ್ರೇಮಿಗಳು ರಕ್ಷಣೆ ಕೋರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿಗಳಿಗೆ ಮೊರೆ ಹೋಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದ ಯಲ್ಲಪ್ಪ ಚೂರಿ ಹಾಗೂ ಅದೇ ಗ್ರಾಮದ ಯುವತಿ ಕೊಂತವ್ವ ಮಾನಕರ ಪರಸ್ಪರ ಕಳೆದ ನಾಲ್ಕು ವರ್ಷದಿಂದ ಪ್ರೀತಿಸುತ್ತಿ ದ್ದಾರೆ. ಆದರೆ ಈ ಪ್ರೀತಿಗೆ ಯುವತಿಯ ಕುಟುಂಬದವರು ವಿರೋಧ ವ್ಯಕ್ತಪಡಿಸಿ ದ್ದಾರೆ. ಆಕೆಗೆ ಬೇರೆ ಕಡೆ ಮದುವೆ ಸಹ ನಿಶ್ಚಯ ಮಾಡಿದ್ದಾರೆ. ಇದರಿಂದ ಬೇಸತ್ತು ಯುವ ಪ್ರೇಮಿಗಳು ಓಡಿ ಹೋಗಿದ್ದರು. ಆದರೆ ಯುವತಿ ಕುಟುಂಬ ದವರು ಸಾಯುವ ಬೆದರಿಕೆ ಹಾಕಿದ್ದ ಕಾರಣ ವಾಪಸ್ ಮನೆಗೆ ಬಂದಿದ್ದಾರೆ. ಯುವಕ ಖಾಸಗಿ ಯಾಗಿ ಉದ್ಯೋಗ ಮಾಡಿಕೊಂಡಿದ್ದಾನೆ. ಇತನ ಬೆಳವಣಿಗೆ ಸಹಿಸದ ಕೆಲ ಗ್ರಾಮಸ್ಥರು ಈ ರೀತಿ ತಮ್ಮ ಪ್ರೀತಿಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಯುವಕ ಯಲ್ಲಪ್ಪ ಚೂರಿ ಆರೋಪಿಸಿ ದ್ದಾನೆ. ಇದರ ಜತೆ ಇವರಿಬ್ಬರ ಪ್ರೀತಿಗೆ ಅಡ್ಡವಾಗಿರುವ ಯುವತಿಯ ಕುಟುಂಬ ದವರು ಆಕೆಗೆ...
ಮನೆಯಲ್ಲಿ ಶ್ರೀ ರಾಮ ನಾಮ ಜಪ ಮಾಡಿದ ಸಚಿವ ಸಿಸಿ ಪಾಟೀಲ್….
ಗದಗ ಆ್ಯಂಕರ್ : ಅಯ್ಯೋಧ್ಯಯ ಶ್ರೀ ರಾಮ ಜನ್ಮ ಭೂಮಿಯಲ್ಲಿ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ನಿಮಾ೯ಣದ ಶೀಲಾನ್ಯಾಸ ಕಾಯ೯ದ ಪ್ರಯುಕ್ತ ಸಚಿವ ಸಿಸಿ ಪಾಟೀಲ್ ತಮ್ಮ ನಿವಾಸದಲ್ಲಿ ಶ್ರೀ ರಾಮ ನಾಮ ಜಪ ಮಾಡಿದರು. ಪತ್ನಿ ಮಕ್ಕಳು ಮತ್ತು ಕುಟುಂಬದ ಸದಸ್ಯರೆಲ್ಲರೂ ಸೇರಿ ಪೂಜೆ ಸಲ್ಲಿಸಿ ಶ್ರೀರಾಮ ನಾಮ ಜಪಿಸಿದರು. ನರಗುಂದ ಪಟ್ಟಣದಲ್ಲಿ ಇರುವ ಮನೆಯಲ್ಲಿ ರಾಮನಾಮ ಜಪಿಸಿ ಸಂಭ್ರಮಿಸಿದರು
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ ಪ್ರೀತಿಯ ಸಾಕು ನಾಯಿ ದುರುಳರ ವಿಷಪ್ರಾಶನಕ್ಕೆ ಜೀವ ಬಿಟ್ಟಿದೆ.. ಹೌದು, ವಿಜಯಪುರ ಶಾಂತಿನಗರದಲ್ಲಿ ವಾಸವಿರೋ, ಮಕ್ಕಳ ಸಹಾಯವಾಣಿ ಕೇಂದ್ರದ ಮುಖ್ಯಸ್ಥೆ ಸುನಂದಾ ತೋಳಬಂದಿ ಮನೆಯಲ್ಲಿ ಇಂತಹದ್ದೊಂದು ಘಟನೆ ನಡೆದಿದೆ.. ಮನೆ ಮನೆಗೆ ಫಿನಾಯಿಲ್ ಮಾರಾಟ ಮಾಡಲು ಬಂದಿದ್ದ ಯುವತಿ ಕಳ್ಳತನದ ಸ್ಕೆಚ್ ಹಾಕಿದ್ದಾಳೆ.. ಮನೆಯ ಹೊರಗಡೆ ಕರೆದಾಗ ಬಂದ ಯುವಕನಿಗೆ ಮತ್ತು ಬರೋ ವಾಸನೆ ತೋರಿಸಿದ ಪ್ರಜ್ಞೆ ತಪ್ಪಿಸಿದ್ದಾಳೆ.. ಆ ನಂತ್ರ...