ವಿರಾಟ್ ಕೊಹ್ಲಿ.. ವಿಶ್ವ ಕ್ರಿಕೆಟ್ ನ ಅಪ್ರತಿಮ ಆಟಗಾರ. ಬ್ಯಾಟ್ಸ್ ಮೆನ್ ಆಗಿ ಕ್ರೀಸ್ ಗೆ ಅಂಟಿಕೊಂಡು ನಿಂತ್ರೆ ಸುನಾಮಿಯಂತೆ ರನ್‍ಗಳು ಹರಿದುಬರುತ್ತೆ. ಎದುರಾಳಿಯ ಸವಾಲು ಎಷ್ಟೇ ಇರಲಿ, ಬ್ಯಾಟ್ ಝಳಪಿಸಲು ಶುರು ಮಾಡಿದ್ರೆ ಚೇಸಿಂಗ್ ಗಾಡ್. ಇನ್ನು ಫಿಟ್ ನೆಸ್ ಬಗ್ಗೆ ಹೇಳುವುದೇ ಬೇಡ. ಮಿಂಚಿನ ಗತಿಯಲ್ಲಿ ಓಡಾಡುತ್ತಾ ಚುರುಕಿನ ಫೀಲ್ಡಿಂಗ್ ಮೂಲಕ ಗಮನ ಸೆಳೆಯುತ್ತಾರೆ. ಆಕ್ರಮಣಕಾರಿ ಪ್ರವೃತ್ತಿ, ಹೋರಾಟ ಛಲ, ಗೆಲ್ಲಲೇಬೇಕು ಅನ್ನೋ ಹಠ ಹಾಗೂ ಸೋಲನ್ನು ಒಪ್ಪಿಕೊಳ್ಳದಂತಹ ಮನಸ್ಥಿತಿಯ ಆಟಗಾರ. ಒಬ್ಬ ಆಟಗಾರನಾಗಿ ವಿರಾಟ್ ಕೊಹ್ಲಿಯವರಲ್ಲಿ ಯಾವುದೇ ಒಂದು ತಪ್ಪನ್ನು ಹುಡುಕಲು ಸಾಧ್ಯವಿಲ್ಲ. ನಾಯಕನಾಗಿ ಮಿಂಚಲೇ ಇಲ್ಲ..! ಆದ್ರೆ ನಾಯಕನಾಗಿ ವಿರಾಟ್ ಕೊಹ್ಲಿ ಇಷ್ಟವಾಗುವುದಿಲ್ಲ. ನಾಯಕತ್ವದ ಗುಣಗಳಿದ್ರೂ ವಿರಾಟ್ ಕೊಹ್ಲಿ ಸತತವಾಗಿ ಎಡವುತ್ತಿದ್ದಾರೆ. ತನ್ನ ಮನೋಭಾವನೆ ಮತ್ತು ತೆಗೆದುಕೊಳ್ಳುವ ನಿರ್ಧಾರಗಳಿಂದ ಎಡವಟ್ಟು ಮಾಡಿಕೊಳ್ಳುತ್ತಿದ್ದಾರೆ. ಮೈದಾನದಲ್ಲಿ ವಿರಾಟ್ ಕೊಹ್ಲಿ ತಾನೊಬ್ಬ ವಿಶ್ವದ ಶ್ರೇಷ್ಠ ತಂಡದ ನಾಯಕ ಎಂಬುದನ್ನು ಮರೆತುಬಿಡುತ್ತಾರೆ. ಒಬ್ಬ ಆಕ್ರಮಣಕಾರಿಯಾಗಿ ಆಟಗಾರನಾಗಿ ಕಾಣುತ್ತಾರೆ ಹೊರತು ಒಬ್ಬ ನಾಯಕನಾಗಿ...
Top Stories
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಕಾರವಾರ ಕದಂಬ ನೌಕಾನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವರ ವೈಮಾನಿಕ ವೀಕ್ಷಣೆ..!
ಕಾರವಾರ: ಭಾರತೀಯ ಐಎನ್‍ಎಸ್ ಕದಂಬ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿ ಸೀಬರ್ಡ್ ಯೋಜನೆಯ ಎರಡನೇ ಹಂತದ ಯೋಜನೆಯ ಬಗ್ಗೆ ಪರಿವಿಕ್ಷಣೆ ಮಾಡಿದ್ದಾರೆ. ಗೋವಾ ವಿಮಾನ ನಿಲ್ದಾಣದಿಂದ ಹೆಲಿಕ್ಯಾಪ್ಟರ್ ಮೂಲಕ ಕಾರವಾರದ ಅರಗಾದಲ್ಲಿರುವ ಐಎನ್‍ಎಸ್ ಕದಂಬ ನೌಕಾನೆಲೆಗೆ ಗುರುವಾರ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಅವರೊಂದಿಗೆ ಆಗಮಿಸಿದರು. ವೆಸ್ಟರ್ನ್ ನೇವಲ್ ಕಮಾಂಡ್ ಫ್ಲಾಗ್ ಆಫೀಸರ್ ಆಗಿರುವ ಕಮಾಂಡಿಂಗ್ ವೈಸ್ ಅಡ್ಮಿರಲ್ ಆರ್. ಹರಿಕುಮಾರ್ ಹಾಗೂ ಕರ್ನಾಟಕ ನೌಕಾ ಪ್ರದೇಶದ ಫ್ಲಾಗ್ ಆಫೀಸರ್ ರಿಯಲ್ ಅಡ್ಮಿರಲ್ ಮಹೇಶ್ ಸಿಂಗ್ ಅವರು ನೌಕಾನೆಲೆ ಹ್ಯಾಲಿಪ್ಯಾಡ್‍ನಲ್ಲಿ ಕೇಂದ್ರ ಸಚಿವರನ್ನು ಸ್ವಾಗತಿಸಿದರು. ಕಾಮಗಾರಿ ವೀಕ್ಷಣೆ..! ಸೀಬರ್ಡ್ ಪ್ರವೇಶದ ಬಳಿಕ ನೌಕಾನೆಲೆಯ ಸುತ್ತಲೂ ತೆರಳಿ ವೀಕ್ಷಣೆ ನಡೆಸಿದ ಸಚಿವರು ಶಿಪ್ ರಿಪೇರ್ ಯಾರ್ಡ್ ಬಳಿ ಹಡಗುಗಳನ್ನು ಲಿಫ್ಟ್ ಮಾಡುವ ಸಾಮರ್ಥ್ಯದ ಪ್ರದರ್ಶನವನ್ನು ವೀಕ್ಷಿಸಿದರು. ಇಲ್ಲಿನ ವಿವಿಧ ಸೈಟ್‍ಗಳಿಗೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ಸೀಬರ್ಡ್ ಯೋಜನೆಯ ಎರಡನೇ ಹಂತದ ವಿಸ್ತರಣೆ...
ಇದು ಟಿಬೇಟಿಯನ್ ಕಾಲೋನಿಯಲ್ಲಿ ಕಂಡ ಅದ್ಭುತ ದೃಷ್ಯ..! ನೋಡಿದ್ರೆ ಮೈ ಜುಮ್ ಅನ್ನತ್ತೆ..!!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂ.6 ರಲ್ಲಿ ಇವತ್ತು ಒಂದು ಅದ್ಭುತ ನಡೆದಿದೆ. ಕಾಳಿಂಗ ಸರ್ಪವೊಂದು ಗಿಡದ ಮೇಲೇರಿ ಹೆಡೆ ಎತ್ತಿ ಸ್ವಚ್ಚಂದವಾಗಿ ಆಟವಾಡಿದೆ. ಯಸ್, ಇದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಕಂಡು ಬಂದ ಅದ್ಭುತ ದೃಷ್ಯ. ಹೇಗಿದೆ ಅಂತಾ ಈ ವಿಡಿಯೋ ನೋಡಿ..
ಮನೆ ಮೇಲ್ಚಾವಣಿ ಕುಸಿದು ಕಾರ್ಮಿಕ ಸಾವು: ಮತ್ತೋರ್ವ ಗಂಭೀರ..!
ಕಾರವಾರ: ಮನೆ ಮೇಲ್ಚಾವಣಿ ಕುಸಿದು ಒರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯವಾದ ಘಟನೆ, ಕಾರವಾರ ತಾಲೂಕಿನ ಸದಾಶಿವಗಡದಲ್ಲಿ ನಡೆದಿದೆ. ಹುಚ್ಚಪ್ಪ ಸಂಗಪ್ಪ(35) ಮೃತ ಕೂಲಿ ಕಾರ್ಮಿಕನಾಗಿದ್ದಾನೆ. ಗಾಯಗೊಂಡ ಮತ್ತೋರ್ವ ಕಾರ್ಮಿಕನನ್ನ ಕಾರವಾರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಹಳೆಯ ಮನೆಯನ್ನ ರಿನಿವೇಶನ್ ಮಾಡುವ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಕೆಲಸ ಮಾಡುತ್ತಿದ್ದ ಇಬ್ಬರೂ ಕಾರ್ಮಿಕರ ಮೇಲೆ ಗೋಡೆ ಕುಸಿದು ಬಿದ್ದಿದೆ. ಗೋಡೆಯಡಿ ಸಿಲುಕಿ ಹುಚ್ಚಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು, ಗೋಡೆಯಡಿ ಸಿಲುಕಿದ್ದವರನ್ನ ಅಗ್ನಿಶಾಮಕದಳದ ಸಿಬ್ಬಂದಿಗಳು ಹೊರತೆಗೆದಿದ್ದಾರೆ. ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನಲ್ಲಿಂದು 07 ಕೊರೋನಾ ಪಾಸಿಟಿವ್..!
ಮುಂಡಗೋಡ: ತಾಲೂಕಿನಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ದೃಢಪಟ್ಟಿವೆ. ಸದ್ಯ ತಾಲೂಕಿನಲ್ಲಿ ಒಟ್ಟೂ 88 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ 35 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 52 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಯಾವುದೇ ಸೋಂಕಿತರು ಇಂದು ಗುಣಮುಖರಾಗಿಲ್ಲ. ಇನ್ನು, ಮುಂಡಗೋಡಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಓರ್ವ ಸೋಂಕಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ
ದೇಶಪಾಂಡೆ ರುಡ್ ಸೆಟಿಯಿಂದ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ..!
ಮುಂಡಗೋಡ: ದೇಶಪಾಂಡೆ ರುಡ್ ಸೆಟಿ ಸಂಸ್ಥೆಯ ಮುಖಾಂತರ ಇಂದು ತಾಲೂಕಿನ ಇಂದೂರ ಗ್ರಾಮದಲ್ಲಿ ಇಂದೂರು, ನಂದಿಕಟ್ಟಾ ಹಾಗೂ ಹುನಗುಂದ ಗ್ರಾಮಗಳ ಅಂಗನವಾಡಿ ಕಾರ್ಯಕರ್ತರಿಗೆ ಮೆಡಿಕಲ್ ಸೆಫ್ಟಿ ಕಿಟ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮರಾಜ ನಡಿಗೇರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಪ್ರವೈಜರ್ ಫಾತಿಮಾ, ಗ್ರಾಮ ಪಂಚಾಯಿತಿ ಸದಸ್ಯರಾದ ಇಮ್ರಾನ್ ಖಾನ್ ಬಾಳಿಕಾಯಿ, ರಾಜು ಹರಿಜನ, ಸಂಸ್ಥೆಯ ಸುಪ್ರವೈಜರ್ ಈರಯ್ಯ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಂಡಗೋಡ ಮಹಿಳಾ ಮೋರ್ಚಾದಿಂದ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಬಿಜೆಪಿ ಮಹಿಳಾ ಮೋರ್ಚಾ ಮಂಡಲ ವತಿಯಿಂದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ 68 ನೇ ಪುಣ್ಯತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಶೋಕ ಚಲವಾದಿ, ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜೀವನ, ಸಾಧನೆಗಳ ಕುರಿತು ಮಾತನಾಡಿದ್ರು. ಇನ್ನು ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕಾ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ವೀಣಾ ಓಸಿಮಠ್, ತಾಲೂಕಾ ಮಹಿಳಾ ಮೋರ್ಚಾ ಅಧ್ಯಕ್ಷೆ ಲೈಸಾ ಥಾಮಸ್, ಮಹಿಳಾ ಮೋರ್ಚಾ ತಾಲೂಕಾ ಪ್ರಧಾನ ಕಾರ್ಯದರ್ಶಿ ಮಾಲತಿ ಮಿರಜಕರ್, ಸರಸ್ವತಿ ಕೋಂಡ್ಲಿ, ಫಕ್ಕೀರವ್ವ ಪಾಟೀಲ್, ಸವಿತಾ, ಅಂಜು ಪಾಯಣ್ಣವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮುಂಡಗೋಡ ಠಾಣೆಯ 7 ಪೊಲೀಸರ ವರ್ಗಾವಣೆ: ಸನ್ಮಾನಿಸಿ ಬಿಳ್ಕೋಡುಗೆ..!
ಮುಂಡಗೋಡ: ಓರ್ವ ಎಎಸ್ಐ ಸೇರಿದಂತೆ ಒಟ್ಟು 7 ಜನ ಪೊಲೀಸರಿಗೆ ಮುಂಡಗೋಡ ಪೊಲೀಸ್ ಠಾಣೆಯಿಂದ ವರ್ಗಾವಣೆಯಾಗಿದೆ. ಎಎಸ್ಐ ಅಶೋಕ ರಾಠೋಡ್, ಖೀರು ಘಟಕಾಂಬಳೆ, ರಾಘೂ ನಾಯ್ಕ್, ಭಗವಾನ್ ಗಾಂವಕರ್, ಕುಮಾರ್ ಬಣಕಾರ್, ಗುರು ನಾಯಕ ಹಾಗೂ ಮಹಿಳಾ ಪೇದೆ ಪೂಜಾ ವರ್ಗಾವಣೆಗೊಂಡಿದ್ದಾರೆ. ಹೀಗಾಗಿ ಮುಂಡಗೋಡ ಠಾಣೆಯಲ್ಲಿ ವರ್ಗಾವಣೆಗೊಂಡ ಪೊಲೀಸರಿಗೆ ಬಿಳ್ಕೋಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಿಪಿಐ ಪ್ರಭುಗೌಡ ಕಿರೇದಳ್ಳಿ, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್, ಪಿಎಸ್ಐ ಬಸವರಾಜ್ ಮಬೆನೂರು ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಉತ್ತರ ಕನ್ನಡದಲ್ಲಿ ಮಕ್ಕಳಿಗೂ ಬಿಡ್ತಿಲ್ಲ ಮಹಾಮಾರಿ..! ಪೋಷಕರೇ, 3 ನೇ ಅಲೆಯಲ್ಲಿ ಮಕ್ಕಳ ಬಗ್ಗೆ ಇರಲಿ ಕಾಳಜಿ..!!
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲೂ ಕೊರೋನಾ 3 ನೇ ಅಲೆಯ ಭೀತಿ ಶುರುವಾಗಿದೆ. ಕೊರೋನಾ ಸೋಂಕು ಇಷ್ಟು ದಿನ ವಯಸ್ಕರಿಗೆ, ವೃದ್ಧರಿಗಷ್ಟೇ ಅನ್ನುವಂತಿತ್ತು, ಆದ್ರೆ ಇದೀಗ ಮಕ್ಕಳಲ್ಲೂ ಹೆಚ್ಚಿನ ಸೋಂಕು ಕಾಡತೊಡಗಿದ್ದು ಜಿಲ್ಲೆಯಲ್ಲಿ ಈ ವರೆಗೆ 5338 ಮಕ್ಕಳಲ್ಲಿ ಪಾಸಿಟಿವ್ ಪತ್ತೆಯಾಗಿದೆ. ಯಾವ ತಾಲೂಕಲ್ಲಿ ಎಷ್ಟು..? ಜಿಲ್ಲೆಯಲ್ಲಿ ಮಕ್ಕಳಲ್ಲಿ ಈ ವರೆಗೆ ಕಾರವಾರ-387, ಅಂಕೋಲ- 319, ಕುಮಟಾ-511, ಭಟ್ಕಳ- 338, ಹಳಿಯಾಳ- 728, ಜೋಯಿಡಾ- 296, ಹೊನ್ನಾವರ- 568, ಮುಂಡಗೋಡು- 491, ಸಿದ್ದಾಪುರ-498, ಶಿರಸಿ-681,ಯಲ್ಲಾಪುರ- 527 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಮೊದಲ ಅಲೆಗಿಂತ ಹೆಚ್ಚು..! ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ 3800 ಮಕ್ಕಳಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಒಂದು ಮಗು ಮೃತಪಟ್ಟಿತ್ತು. ಆದರೇ ಈ ಬಾರಿ ಅತೀ ಹೆಚ್ಚು ಪಾಸಿಟಿವ್, ಮಕ್ಕಳಲ್ಲಿ ಕಂಡುಬಂದಿದ್ದರೂ ಅದೃಷ್ಟವಶಾತ್ ಯಾವುದೇ ಮಕ್ಕಳಿಗೆ ಪ್ರಾಣಾಪಾಯವಾಗಿಲ್ಲ. ಈಗ 10 ದಿನದಲ್ಲಿ 216..! ಜಿಲ್ಲೆಯಲ್ಲಿ ಸರ್ಕಾರಿ ದಾಖಲೆ ಪ್ರಕಾರ 1ರಿಂದ 18 ವರ್ಷದ 391,519 ಜನ ಮಕ್ಕಳಿದ್ದಾರೆ. ಇದರಲ್ಲಿ ಕಳೆದ 10...
ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!
ಮುದ್ದೇಬಿಹಾಳ: ಆಕೆಯ ವಯಸ್ಸು ಈಗಿನ್ನೂ 36, ಮದುವೆಯಾಗಿ 3 ಮಕ್ಕಳಿದ್ದಾರೆ, ಮತ್ತವನಿಗೆ 40 ವರ್ಷ ವಯಸ್ಸು ಆತನಿಗೂ ಮದುವೆಯಾಗಿ ಬರೋಬ್ಬರಿ 6 ಮಕ್ಕಳಿಗೆ ತಂದೆಯಾಗಿದ್ದಾನೆ. ಹೀಗಿದ್ರೂ ಇವರ ಕಳ್ಳಾಟ ಮಾತ್ರ ಕಡಿಮೆಯಾಗಿರಲಿಲ್ಲ. ಆದ್ರೆ ಅವ್ರ ಕಳ್ಳಾಟ ಅನ್ನೋದು ಇವತ್ತು ನಡೆಯಬಾರದ ಘಟನೆಗೆ ಸಾಕ್ಷಿಯಾಗಿದೆ. ಎಂದೂ ಕೇಳರಿಯದ ಅಮಾನವೀಯ, ಮನಕಲುಕುವ ಘಟನೆ ನಡೆದುಹೋಗಿದೆ. ಆಕೆಯ ಹೆಸ್ರು ರೇಣುಕಾ.. ಅಂದಹಾಗೆ ಆಕೆಯ ಹೆಸ್ರು ರೇಣುಕಾ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದವಳು. ಮೂರು ಮಕ್ಕಳೊಂದಿಗೆ ಸುಖ ಸಂಸಾರ ನಡೆಸುತ್ತಿದ್ದ ಆಕೆಯ ಪತಿ ಹೊಟ್ಟೆ ಪಾಡಿಗಾಗಿ ಕೇರಳಕ್ಕೆ ದುಡಿಯಲು ಹೋಗಿದ್ದಾನೆ. ಆ ಹೊತ್ತಲ್ಲೇ ರೇಣುಕಾಗೆ ಪರಿಚಯವಾಗಿದ್ದು ಪಕ್ಕದ ಊರಿನ ಕುಡುಕ ಬಸವರಾಜ್.. ಬಸವರಾಜನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ರೇಣುಕಾ ಇವತ್ತು ಮಾಡಬಾರದ ಕೆಲಸ ಮಾಡಿ ಹೆಣವಾಗಿದ್ದಾಳೆ. ಅಯ್ಯೋ ಅದು ಭೀಕರ ದೃಷ್ಯ..! ನಡೆದ ಘಟನೆ ಇಷ್ಟೆ, ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದಲ್ಲಿ ಇವತ್ತು ಇಬ್ಬರು ಪ್ರೇಮಿಗಳು ಭೇಟಿಯಾಗಿದ್ದಾರೆ. ಕೆಲ ಹೊತ್ತು ಇಬ್ಬರೂ ಅಲ್ಲಿಯೇ ಪ್ರಣಯದಾಟವನ್ನೂ...