Home uttara kannada news

Tag: uttara kannada news

Post
ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!

ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!

ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು‌. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ...

Post
ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!

ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!

ಮುಂಡಗೋಡಿನ ಯುವ ಪಡೆಯೊಂದು ನೊಂದವರ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ. ತಾಲೂಕಿನಲ್ಲಿ ರೋಗಗಳಿಂದ ಬಳಲಿ, ಆರ್ಥಿಕವಾಗಿಯೂ ಜರ್ಜಿತವಾಗಿರೋ ಕುಟುಂಬಗಳಿಗೆ ಆಸರೆಯ ಕಿರಿಬೆರಳು ನೀಡುವ ಮಹತ್ಕಾರ್ಯ ಮಾಡುತ್ತಿದೆ. ಹೀಗಾಗಿ, ಮೊಟ್ಟ ಮೊದಲು, ಆ ಎಲ್ಲಾ ಯುವಕರಿಗೂ ಪಬ್ಲಿಕ್ ಫಸ್ಟ್ ನ್ಯೂಸ್ ವತಿಯಿಂದ, ಬಿಗ್ ಸೆಲ್ಯೂಟ್..! “ಭವತಿ ಭಿಕ್ಷಾಂದೇಹಿ” ಅಂದಹಾಗೆ, ಮುಂಡಗೋಡಿನ ಅಯ್ಯಪ್ಪ ಭಜಂತ್ರಿ ಮತ್ತು ಅವರ ತಂಡ ಇಂತಹದ್ದೊಂದು ಮಾನವೀಯ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯೂ ಆಗಿದೆ. ಅಷ್ಟಕ್ಕೂ ಇಲ್ಲಿ ನೊಂದವರ ಕಣ್ಣೀರ ಹನಿ ಒರೆಸುವ ಜೊತೆಗೆ,...

Post
ಮುಂದಿನ 4 ದಿನಗಳ ಕಾಲ ಬಾರೀ ಮಳೆ‌ ಮುನ್ಸೂಚನೆ..!

ಮುಂದಿನ 4 ದಿನಗಳ ಕಾಲ ಬಾರೀ ಮಳೆ‌ ಮುನ್ಸೂಚನೆ..!

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಹೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ‌. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್‌ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...

Post
ಯಲ್ಲಾಪುರ-ಶಿರಸಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಮತ್ತೆ ಆ್ಯಕ್ಟಿವ್..!

ಯಲ್ಲಾಪುರ-ಶಿರಸಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಮತ್ತೆ ಆ್ಯಕ್ಟಿವ್..!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿ, ಕರಾವಳಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಆಕ್ಟಿವ್ ಗೊಂಡಿರುವುದು ಬಾರೀ ಆತಂಕ ತಂದಿಟ್ಟಿದೆ.. ಬೇಹುಗಾರಿಕಾ ಏಜೆನ್ಸಿ ಸ್ಯಾಟಲೈಟ್ ಫೋನ್ ಲೊಕೇಷನ್ ಗಳನ್ನು ಪತ್ತೆ ಮಾಡಿದೆ., ಹೀಗಾಗಿ, ನಾಲ್ಕು ಅರಣ್ಯ ಪ್ರದೇಶಗಳಿಂದ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಶಿರಸಿ ಮಧ್ಯೆ ಇರುವ ಅರಣ್ಯ, ಮಂಗಳೂರು ಹೊರ ಭಾಗದಲ್ಲಿರುವ ನಾಟಿಕಲ್, ಕುಳಾಯಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು...

Post
ಬಸಾಪುರದಲ್ಲಿ ರಾಣಾ ಪ್ರತಾಪ ಸಿಂಹರ ಜಯಂತಿ ಉತ್ಸವ, ಭವ್ಯ ಮೆರವಣಿಗೆ..!

ಬಸಾಪುರದಲ್ಲಿ ರಾಣಾ ಪ್ರತಾಪ ಸಿಂಹರ ಜಯಂತಿ ಉತ್ಸವ, ಭವ್ಯ ಮೆರವಣಿಗೆ..!

 ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರಾತ್ರಿಯಿಡಿ ರಾಣಾ ಪ್ರತಾಪ್ ಸಿಂಗ್ ರವರ ಜಯಂತಿ ಭವ್ಯ ಮೆರವಣಿಗೆ ನಡೆಯಿತು. ಸಮಾಜ ಬಾಂದವರು ರಾಣಾ ಪ್ರತಾಪ ಸಿಂಹರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಇಡೀ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಮೆರವಣಿಗೆ ನಡೆಸಿದ್ರು. ಭಕ್ತಿಗೀತೆಗಳನ್ನು ಹಾಕಿ ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ ಯುವಕರು, ರಾಣಾ ಪ್ರತಾಪ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಇನ್ನು ನಿನ್ನೆ ಸಂಜೆಯಿಂದಲೇ ಬಸಾಪುರ ಗ್ರಾಮದಲ್ಲಿ ” ರಾಣಾ” ಜಯಂತಿ ಆಚರಣೆ ಸಂಭ್ರಮ ಜೋರಾಗಿತ್ತು. ವಿವಿಧ ಧಾರ್ಮಿಕ ಕಾರ್ಯಕ್ರಮ...

Post
ಶಿರಸಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಲಕ್ಷ ಲಕ್ಷ ನಗದು ವಶ..?

ಶಿರಸಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಲಕ್ಷ ಲಕ್ಷ ನಗದು ವಶ..?

ಶಿರಸಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಅಡ್ಡೆಯ ಮೇಲೆ ದಾಳಿ ನಡೆಸಿರೋ ಪೊಲೀಸರು ಬುಕ್ಕಿ ಸೇರಿ,15 ಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಎಸ್ಪಿ, ಡಾ.ಸುಮನಾ ಪೆನ್ನೇಕರ್ ರಚಿಸಿರೋ ವಿಶೇಷ ಪೊಲೀಸ್ ಟೀಂ ಕಾರ್ಯಾಚರಣೆ ನಡೆಸಿದ್ದು, ಮಟ್ಕಾ ಆಡಿಸುತ್ತಿದ್ದ ದಂಧೆಕೋರರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆನೆ, ಮಟ್ಕಾ ದಂಧೆಯಲ್ಲಿಬಕೈ ಬದಲಾಯಿಸುತ್ತ ಅಂದಾಜು 3-4 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ‌. ಶಿರಸಿ ನಗರ ಹಾಗೂ...

Post
ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?

ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?

ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ. ರವಿವಾರ ದಿ.29 ರಂದು ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿರೋ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದಾರೆ. ಮೊಬೈಲ್, ಪರ್ಸ್ ಏನು ಅಂದ್ರೆ ಏನೂ ತೆಗೆದುಕೊಂಡು ಹೋಗಿಲ್ಲ. ಹೀಗಾಗಿ, ಕುಟುಂಬದವರು ಆತಂಕಗೊಂಡಿದ್ದಾರೆ. ಸಿಸಿಟಿವಿಯಲ್ಲಿ..! ಅಸಲು, ಆನಂದ್ ಕಡಗಿ ರವಿವಾರ ಬೆಳಿಗ್ಗೆ ಮಕ್ಕಳನ್ನು ಸಲೂನ್ ಶಾಪ್ ಗೆ ಕರೆದುಕೊಂಡು ಹೋಗಿ ಬಂದಿದ್ದರು. ತಾವೂ ಕೂಡ ಕಟ್ಟಿಂಗ್...

Post
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!

ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!

ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ...

Post
ಇಂದಿನಿಂದ ಯಲ್ಲಾಪುರ ಕ್ಷೇತ್ರದಲ್ಲಿ ಪರಿಷತ್ ಪ್ರಚಾರ ಶುರು, ಯಲ್ಲಾಪುರಕ್ಕೆ ಬಂದಿಳಿದ ಅಭ್ಯರ್ಥಿ ಬಸವರಾಜ್ ಹೊರಟ್ಟಿ

ಇಂದಿನಿಂದ ಯಲ್ಲಾಪುರ ಕ್ಷೇತ್ರದಲ್ಲಿ ಪರಿಷತ್ ಪ್ರಚಾರ ಶುರು, ಯಲ್ಲಾಪುರಕ್ಕೆ ಬಂದಿಳಿದ ಅಭ್ಯರ್ಥಿ ಬಸವರಾಜ್ ಹೊರಟ್ಟಿ

ಯಲ್ಲಾಪುರ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಪರಿಷತ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ಹೀಗಾಗಿ ಇಂದು ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರನ್ನು ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿಕೊಂಡ್ರು. ನಾಯಕರನ್ನು ಶಾಲು ಹೊದಿಸಿ ಸನ್ಮಾನಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡ್ರು.    

error: Content is protected !!