ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
Top Stories
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!
Tag: ಅಪಘಾತ
ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!
ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
- 1
- 2