ಮುಂಡಗೋಡ: ಇಂದೂರಿನಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದೆ. ಇಷ್ಟು ದಿನ ಬಲಿಷ್ಟವಾಗಿದ್ದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದಲ್ಲಿ ಬಿಜೆಪಿಗೆ ಇವತ್ತು ಕಾಂಗ್ರೆಸ್ ಶಾಕ್ ನೀಡಿದೆ. ಸುಮಾರು 250 ಕ್ಕೂ ಹೆಚ್ಚು ಬಿಜೆಪಿ ಮುಖಂಡರು, ಕಾರ್ಯಕರ್ತರು ಕೈ ಹಿಡಿದಿದ್ದಾರೆ. ಇದ್ರೊಂದಿಗೆ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಇಂದೂರು, ಕೊಪ್ಪ, ಇಂದಿರಾನಗರದಲ್ಲಿ ಕಾಂಗ್ರೆಸ್ ಗೆ ಬೂಸ್ಟ್ ಸಿಕ್ಕಂತಾಗಿದೆ. ಇಂದೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಹ್ಮದ್ ರಫೀಕ್ ದೇಸಳ್ಳಿ, ಮಾಜಿ ಉಪಾಧ್ಯಕ್ಷ ಬಿಷ್ಟನಗೌಡ ಪಾಟೀಲ್, ಸೊಸೈಟಿ ಮಾಜಿ ಅಧ್ಯಕ್ಷ ರವಿಚಂದ್ರ ದುಗ್ಗಳ್ಳಿ ಸೇರಿದಂತೆ...
Top Stories
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ಪಟ್ಟಣದಲ್ಲೇ ಬೈಕ್ ಅಪಘಾತ, ಹಬ್ಬಕ್ಕೆಂದು ಬಂದಿದ್ದ ಹಳೂರಿನ ಯುವಕನಿಗೆ ಗಂಭೀರ ಗಾಯ..!
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಅಂದಲಗಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ: ಕೊನೆಯದಿನ 20 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ” ಈವರೆಗೆ 26 ಅಭ್ಯರ್ಥಿಗಳಿಂದ 46 ನಾಮಪತ್ರ..!
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
Tag: CONGRESS
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ
ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ...
ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!
ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ ಮತ್ತೆ ಜೀವ ಬಂದಂತಾಗಿದೆ. ಬಿಜೆಪಿಯ ಎರಡೇರಡು ಪ್ರಭಾವಿಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮುಖಂಡರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಗೊಂಡು ಇವತ್ತು ಮೊದಲ ಬಾರಿಗೆ ಮುಂಡಗೋಡಿಗೆ ಬಂದಿಳಿದಿದ್ದಾರೆ. ಹೀಗಾಗಿ, ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕೇಸರಿ ಧ್ವಜ, ಕೇಸರಿ ಶಾಲು..! ಅಂದಹಾಗೆ, ಪಟ್ಟಣದ ಶಿವಾಜಿ ಸರ್ಕಲ್ ಗೆ ವಿ.ಎಸ್.ಪಾಟೀಲ್ ಬಂದಿಳಿದರು. ಈ...
ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆ, ನ್ಯಾಸರ್ಗಿಯಲ್ಲಿ ಅನಾಮಿಕ ಅಭಿಮಾನಿಯಿಂದ ಅಯ್ಯಪ್ಪನಿಗೆ ಚೀಟಿ..!
ಮುಂಡಗೋಡ: ಯಲ್ಲಾಪುರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ, ಬರುವ ವಿದಾನಸಭಾ ಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಲ್ಲಿ ಭರ್ಜರಿ ಕಾದಾಟ ಪಕ್ಕಾ ಎನ್ನುವಂತಾಗಿದೆ. ಅದ್ರ ಜೊತೆ ಇಂದು ತಾಲೂಕಿನ ನ್ಯಾಸರ್ಗಿಯ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಅನಾಮಿಕ ಅಭಿಮಾನಿಯೊಬ್ಬರು, ಪಾಟೀಲರ ಹೆಸರಲ್ಲಿ ಅರ್ಚನೆ ಮಾಡಿಸುವಂತೆ ಚೀಟಿ ಬರೆದಿಟ್ಟು ಹೋಗಿದ್ದಾರೆ. ಗುರುವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ನ್ಯಾಸರ್ಗಿಯ ಅಯ್ಯಪ್ಪ ಸ್ವಾಮಿಯ...
ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆ, ಬಾವುಟ ನೀಡಿ ಬರಮಾಡಿಕೊಂಡ ಸಿದ್ದರಾಮಯ್ಯ, ಡಿಕೆಶಿ..!
ಬೆಂಗಳೂರು; ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಅಂದಹಾಗೆ ಕಳೆದ ಮೂರ್ನಾಲ್ಕು ತಿಂಗಳಿಂದಲೇ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದ ವಿ.ಎಸ್.ಪಾಟೀಲರು, ಬಿಜೆಪಿ ತೊರದಿದ್ದರು. ಆದ್ರೆ, ಕಾಂಗ್ರೆಸ್ ಸೇರುವ ದಿನಾಂಕ ಮಾತ್ರ ಬರೀ ಘೋಷಣೆಗಷ್ಟೇ ಸೀಮಿತವಾಗಿತ್ತು. ಹೀಗಾಗಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಥಿತಿ ಡೊಲಾಯಮಾನ ಅನ್ನುವಂತಾಗಿತ್ತು. ಸದ್ಯ ಕಾಂಗ್ರೆಸ್ ಗೆ ಅಧಿಕೃತವಾಗಿಬಸೇರ್ಪಡೆಗೊಂಡಿರೋ ವಿ.ಎಸ್.ಪಾಟೀಲರು ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ...
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ...
ಕುಟುಂಬಕ್ಕೊಂದೇ ಟಿಕೆಟ್, ಕೈ ಪಡೆಯಲ್ಲಿ ಕೊಲಾಹಲ, ಆರ್ವಿಡಿ ಕನಸಿಗೆ ಕತ್ತರಿಯಾಗತ್ತಾ ತೀರ್ಮಾನ..?
ರಾಷ್ಟ್ರ ಮಟ್ಟದಲ್ಲಿ ಕೈ ಪಡೆ ಸಾಲು ಸಾಲು ಸೋಲುಗಳಿಂದ ಕಂಗೆಟ್ಟು ಹೊಸತನಗಳ ಅನ್ವೇಷಣೆಗೆ ಹೊರಟಿದೆ. ಉದಯಪುರದಲ್ಲಿ ಸದ್ಯ ನಡೆಯುತ್ತಿರೊ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಹೊಸತನಗಳಿಗೆ ಒಗ್ಗಬೇಕಾದ ಅನಿವಾರ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಕಾಂಗ್ರೆಸ್. ಕುಟುಂಬ ರಾಜಕಾರಣಕ್ಕೆ ತೀಲಾಂಜಲಿ ಇಟ್ಟು, ಹೊಸ ಮುಖಗಳಿಗೆ ಅವಕಾಶ ಕೊಡುವ ಬಗ್ಗೆ ಚಿಂತನಾ ಶಿಬಿರದಲ್ಲಿ ಗಂಭೀರ ಚಿಂತನೆ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಗೆ ಮತ್ತೆ ಟಿಕೆಟ್ ಕೊಡಲ್ಲ ಅಂತಾ ಕಡ್ಡಿ ಮುರಿದಂತೆ ಹೇಳಿಬಿಡುವ ಎಲ್ಲಾ ಸಾಧ್ಯತೆಗಳೂ ನಿಚ್ಚಳವಾಗ್ತಿದೆ. ಹೀಗಾಗಿ, ರಾಜ್ಯದಲ್ಲಿ...
ಮುಂಡಗೋಡ ಕಾಂಗ್ರೆಸ್ ಅದಃ ಪತನಕ್ಕೆ ಕಾರಣವಾಗತ್ತಾ ಅದೊಂದು ಮಾತು, ಅದೊಂದು ನಿರ್ಧಾರ..? ಪ್ರಶಾಂತಣ್ಣ ಏನಿದೇಲ್ಲ..?
“ನಾನ್ ಇನ್ವೇಸ್ಟ್ ಮಾಡುವವನು, ನಾನೇನ್ ಹೇಳ್ತಿನೋ ಅದನ್ನ ಕೇಳಕೊಂಡು ಬೆಪ್ಪಗೆ ಇರಬೇಕು ಅಷ್ಟೆ” ಇದು ಕಾಂಗ್ರೆಸ್ ಯುವ ಮುಖಂಡ ಪ್ರಶಾಂತ್ ದೇಶಪಾಂಡೆ ಸಾಹೇಬ್ರ ಪಾಲಿಟಿಕಲ್ ಸ್ಟೈಲ್ ಅಂತೆ. ಹಾಗಂತ, ಮುಂಡಗೋಡಿನ ಕೆಲವು ಕಾಂಗ್ರೆಸ್ ಮುಖಂಡರಿಗೆ ಖಡಕ್ಕಾಗಿ ಹೇಳಿಬಿಟ್ಟಿದ್ರಂತೆ… ಹೀಗಾಗಿನೇ, ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅನ್ನೋದು ಅಧಃ ಪತನವಾಗ್ತಿದೆ ಅಂತಿದಾರೆ ಖುದ್ದು ಅದೇ ಪಕ್ಷದ ಕಾರ್ಯಕರ್ತರು. ಈ ಮಾತನ್ನ ನಾವಿಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಇಡೀ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅನಾಯಾಸವಾಗಿ ಬಂದೊದಗಿತ್ತು ಪ್ರಶಾಂತಣ್ಣಂಗೆ, ಇಡೀ...
ವಿ.ಎಸ್.ಪಾಟೀಲ್ “ಹಸ್ತ”ಲಾಘವಕ್ಕೆ ವೇದಿಕೆ ಸಜ್ಜು, ಅಷ್ಟಕ್ಕೂ “ಕೈ”ಮುಂದೆ ಪಾಟೀಲರ ಕಂಡೀಶನ್ಸ್ ಏನು..?
ಯಲ್ಲಾಪುರ ಕ್ಷೇತ್ರದಲ್ಲಿ ಸದ್ಯ ವಿಲಿ ವಿಲ ಒದ್ದಾಡುತ್ತಿರೋ ಕೈ ಪಾಳಯಕ್ಕೆ ಆಕ್ಸಿಜನ್ ಒದಗಿಸಬಲ್ಲ ವಿದ್ಯಮಾನಗಳು ಒಳಗೊಳಗೆ ಜಾರಿಯಲ್ಲಿವೆ. ಬಿಜೆಪಿಯ ಮಾಜಿ ಶಾಸಕ ಹಾಲಿ ವಾಯುವ್ಯ KSRTC ಅಧ್ಯಕ್ಷ ವಿ.ಎಸ್ ಪಾಟೀಲ್ ಕಾಂಗ್ರೆಸ್ ಸೇರೋದು ಬಹುತೇಕ ಫಿಕ್ಸ್ ಆಗಿರೋ ಎಲ್ಲಾ ಲಕ್ಷಣಗಳು ಕಾಣ್ತಿವೆ. ಆದ್ರೆ, ಚಾಣಾಕ್ಷ ವಿ.ಎಸ್. ಪಾಟೀಲ್ ಸುಮ್ಮ ಸುಮ್ಮನೇ ಕಾಂಗ್ರೆಸ್ ಸೇರ್ತಿಲ್ಲ, ಬದಲಾಗಿ ಅದಕ್ಕೊಂದು ಬಲಿಷ್ಟ “ಕಣ” ಕಾರ್ಯತಂತ್ರ ರೂಪಿಸಿಕೊಂಡೇ ಕೈ ಪಡೆಗೆ ಎಂಟ್ರಿ ಕೊಡುವ ಎಲ್ಲಾ ಸಾಧ್ಯತೆಗಳೂ ದಟ್ಟವಾಗಿದೆ. ಪ್ರಶಾಂತ್ ಯಡವಟ್ಟು..? ನಿಜ, ಸದ್ಯ...
- 1
- 2