Home uttara kannada news

Tag: uttara kannada news

Post
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...

Post
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!

ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!

ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ...

Post
ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?

ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?

ಮುಂಡಗೋಡ: ತಾಲೂಕಿನ ಅಗಡಿ ಶ್ರೀ ಮೈಲಾರಲಿಂಗ ಸ್ವಾಮಿಯ ಎಂಟನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಕಾರಣೀಕ ಉತ್ಸವ ನಡೆಯಿತು‌. ಆದ್ರೆ ಈ ವರ್ಷದ ಕಾರಣೀಕ ಅಸ್ಪಷ್ಟವಾಗಿ ಕೇಳಿತು. ಕಾರಣೀಕದ ನುಡಿಗಳು ಯಾರಿಗೂ ಸ್ಪಷ್ಟವಾಗಿ ಕೇಳಲೇ ಇಲ್ಲದಿರುವುದು ಭಕ್ತರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ತಂಪಾಯಿತಲೇ ಪರಾಕ್..? “ರಾಜ್ಯ ತಂಪಾಯಿತಲೇ ಪರಾಕ್” ಇದು ಅಗಡಿಯಲ್ಲಿ ಇಂದು ಅಸ್ಪಷ್ಟವಾಗಿ ಕೇಳಿ ಬಂದ ಕಾರಣೀಕ ನುಡಿ. ಒಂದುವೇಳೆ ಇದೇ ಮೈಲಾರಲಿಂಗ ಸ್ವಾಮಿಯ ಕಾರಣೀಕವಾಗಿದ್ದರೆ, ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ, ಅಲ್ಲದೆ, ರಾಜ್ಯದಲ್ಲಿ ಶಾಂತಿ...

Post
ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!

ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!

ಮುಂಡಗೋಡ: ಟಿಬೇಟಿಯನ್ ಕಾಲೋನಿಗಳ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪೂರೈಸುವಲ್ಲಿ ಇಲ್ಲಿನ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳು ಕಾಳಜಿ ತೋರಿಸಿಲ್ಲ ಅಂತಾ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಅಸಮಾಧಾನ ಹೊರಹಾಕಿದ್ದಾರೆ.. ಮೂರು ದಿನಗಳ‌ ಕಾಲ ಮುಂಡಗೋಡ ಟಿಬೇಟಿಯನ್ ಕಾಲೋನಿಗಳ ಪ್ರವಾಸದಲ್ಲಿರೋ ರಿಂಚನ್ ಲಾಮೊ, ಟಿಬೇಟಿಯನ ಕ್ಯಾಂಪ್ ನಂಬರ್ 6 ರ ಸೈನ್ಸ್ ಭವನದಲ್ಲಿ ನಡೆದ, ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ರು‌. ಬೌದ್ಧ ಸನ್ಯಾಸಿಗಳು ಅಹಿಂಸಾವಾದಿಗಳು, ಯಾರ ಹತ್ತಿರವೂ ನಿರ್ಭಿಡೆಯಿಂದ ಮಾತನಾಡುವವರಲ್ಲ. ಇವ್ರಿಗೆ ಸಿಗಬೇಕಿದ್ದ...

Post
ಚಿಗಳ್ಳಿ ಗ್ರಾಮ ಪಂಚಾಯತಿಗೆ ಕಾಂಗ್ರೆಸ್ ಬೆಂಬಲಿತ ಭಾರತಿ ನಿಂಬಾಯಿ ನೂತನ ಅಧ್ಯಕ್ಷೆ..!

ಚಿಗಳ್ಳಿ ಗ್ರಾಮ ಪಂಚಾಯತಿಗೆ ಕಾಂಗ್ರೆಸ್ ಬೆಂಬಲಿತ ಭಾರತಿ ನಿಂಬಾಯಿ ನೂತನ ಅಧ್ಯಕ್ಷೆ..!

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಭಾರತಿ ನಿಂಬಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಆಂತರಿಕ ಒಪ್ಪಂದದಂತೆ ಅಧ್ಯಕ್ಷರ ಬದಲಾವಣೆ ಆಗಿದೆ. ಕೈ ಬಲ..! ಒಟ್ಟೂ 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು ಭರ್ಜರಿ ಜಯಗಳಿಸಿ ಬಿಜೆಪಿ ಬೆಂಬಲಿತರಿಗೆ ಭಾರೀ ನಿರಾಸೆ‌ ಮೂಡಿಸಿದ್ದರು. ಆಡಳಿತಾರೂಢ ಬಿಜೆಪಿ ಬೆಂಬಲಿತರು ಕೇವಲ 2 ಸ್ಥಾನಕ್ಕಷ್ಟೇ ತೃಪ್ತಿ ಪಟ್ಟು ಕೈ ಚೆಲ್ಲಿದ್ದರು. ಮೂವರು ಪಕ್ಷೇತರರು ಗೆದ್ದು ಬಂದಿದ್ದರು. ಹೀಗಾಗಿ, ಕಳೆದ...

Post
ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಉದ್ಯಮಿ ಆರ್.ಎನ್. ನಾಯ್ಕ್ ಹತ್ಯೆ ಕೇಸ್, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿಗಳು..!

ಅಂಕೋಲಾ: ಉದ್ಯಮಿ ಆರ್.ಎ‌ನ್.ನಾಯಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ 9 ಆರೋಪಿಗಳು ದೋಷಿ ಅಂತಾ ಸಾಬೀತಾಗಿದೆ. ಬನ್ನಂಜೆ ರಾಜಾ ವಿರುದ್ಧದ ಆರೋಪಗಳೆಲ್ಲವೂ ಸಾಬೀತಾಗಿದ್ಧು, ಬೆಳಗಾವಿ ಕೋಕಾ ನ್ಯಾಯಾಲಯ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಎಪ್ರಿಲ್ 4 ಶಿಕ್ಷೆ ತೀರ್ಪು..! ಇನ್ನು, ಏಪ್ರಿಲ್ 4ರವರೆಗೆ ಶಿಕ್ಷೆಯ ತೀರ್ಪು ಕಾಯ್ದಿರಿಸಿದ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ‌‌‌.ಎಂ.ಜೋಶಿ, ಪ್ರಕರಣದ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದೆ. ಆರನೇ ಆರೋಪಿ...

Post
ಟಿಬೇಟಿಯನ್ ಕಾಲೋನಿಗೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಆಗಮನ..!

ಟಿಬೇಟಿಯನ್ ಕಾಲೋನಿಗೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಆಗಮನ..!

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಇಂದು ಭಾರತ ಸರ್ಕಾರದ ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗದ ಸದಸ್ಯೆ, ಶ್ರೀಮತಿ ರಿಂಚನ್ ಲಾಮೊ ಭೇಟಿ ನೀಡಿದ್ಧಾರೆ. ಎರಡು ವಾರಗಳ ಕಾಲ ಕರ್ನಾಟಕದ ಪ್ರವಾಸದಲ್ಲಿರೋ ರಿಂಚನ್ ಲಾಮೊ ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದಹಾಗೆ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕವಾಗಿ ಆಗಮಿಸಿದ ರಿಂಚನ್ ಲಾಮೊರನ್ನು ಮುಂಡಗೋಡ ತಾಲೂಕಾಡಳಿತದಿಂದ ತಾಲೂಕಿನ ಗಡಿ ಭಾಗ ವಡಗಟ್ಟಾದ ಚೆಕ್ ಪೊಸ್ಟ್ ಬಳಿ ಸ್ವಾಗತಿಸಲಾಯಿತು. ಈ ವೇಳೆ...

Post
ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಈ ದಿನದ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ಮುಂಡಗೋಡಿನ ಈ ದಿನದ ಪ್ರಮುಖ ಸುದ್ದಿಗಳು

ಪಬ್ಲಿಕ್ ಫಸ್ಟ್ ನ್ಯೂಸ್ ************************************ ನಮ್ಮ ಯೂಟ್ಯೂಬ್ ಚಾನಲ್ Subscribe ಆಗಿ, Like ಮಾಡಿ, Share ಮಾಡಿ.. ಬೆಂಬಲಿಸಿ.. ಇಂದಿನ ಪ್ರಮುಖ ಸುದ್ದಿಗಳನ್ನು ನೋಡಲು ಈ ಕೆಳಗಿನ ಲಿಂಕ್ ಓಪನ್ ಮಾಡಿ👇 https://youtu.be/b-rV2wH9Cwc  

Post
ಮುಂಡಗೋಡಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ..!

ಮುಂಡಗೋಡಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ..!

ಮುಂಡಗೋಡ: ಪಟ್ಟಣದಲ್ಲಿ ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಕೈಗೊಂಡಿದ್ರು. ಪ್ರತಿಭಟನೆಯ ವಿಡಿಯೊ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ.https://youtu.be/_9sHGn2Dwnk ಇಲ್ಲಿನ ಪ್ರವಾಸಿ ಮಂದಿರದಿಂದ ಪ್ರಾರಂಭವಾಗಿದ್ದ ಪ್ರತಿಭಟನಾ ಮೆರವಣಿಗೆ, ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಬಂದು, ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ್ರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು‌. ನಂತರ ತಹಶೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಮನವಿ ಅರ್ಪಿಸಿದ್ರು‌. ಇನ್ನು ಪ್ರತಿಭಟನಾ ನಿರತರು...

Post
ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ನಂದಿಕಟ್ಟಾದ ವ್ಯಕ್ತಿ ಸಾವು..!

ಮುಂಡಗೋಡ: ತಾಲೂಕಿನ ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ‌ ಬೈಕ್ ಸವಾರ ಗಂಭೀರ ಗಾಯಗೊಂಡು ಶಿರಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ನಡೆದಿದೆ. ಈ ಸುದ್ದಿಯ ವಿಡಿಯೊ ನೋಡಲು ಇಲ್ಲಿ ಕ್ಲಿಕ್ ಮಾಡಿ..https://youtu.be/TklQgUwYU58 ನಂದಿಕಟ್ಟಾ ಗ್ರಾಮದ ಅಮ್ಜದ್ ಖಾನ್ ಕಲಘಟಗಿ ಎಂಬುವವನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ಬೆಳಿಗ್ಗೆ ನಂದಿಕಟ್ಟಾ ಗ್ರಾಮದಿಂದ ಶಿರಸಿ ಕಡೆಗೆ ತೆರಳುತ್ತಿದ್ದಾಗ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ‌. ತೀವ್ರವಾಗಿ...

error: Content is protected !!