Home mundgod news

Tag: mundgod news

Post
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

 ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...

Post
ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?

ಇಂದೂರು ಕೊಪ್ಪದ ಈ ರಸ್ತೆಯಲ್ಲಿ ಸಂಚರಿಸಲು “ಗುಂಡಿ”ಗೆ ಗಟ್ಟಿ ಇರಬೇಕು..! ಅಧಿಕಾರಿಗಳೇ ಏನಿದು ಅವ್ಯವಸ್ಥೆ..?

 ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮದ ಅದೊಂದು ರಸ್ತೆ ಹದಗೆಟ್ಟು ಹಳ್ಳ ಹಿಡಿದಿದೆ. ಹಾಗಂತ, ಸ್ಥಳೀಯರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕ್ತಿದಾರೆ. ಕೊಪ್ಪ ಗ್ರಾಮದಿಂದ ಟಿಬೇಟಿಯನ್ ಕ್ಯಾಂಪ್ ನಂಬರ್ 3 ಕ್ಕೆ ಮಾರ್ಗ ಕಲ್ಪಿಸುವ ರಸ್ತೆ ನಡೆದಾಡಲೂ ಆಗದ ಸ್ಥಿತಿಗೆ ತಲುಪಿದೆ. ಅಧಿಕಾರಿಗಳ ನಿರ್ಲಕ್ಷ ಅನ್ನೋದು ಜನರ ಜೀವ ಹಿಂಡುತ್ತಿದೆ. ದಶಕಗಳ ಸಮಸ್ಯೆ..! ಸುಮಾರು 2 ಕೀಮಿ ಇರೋ ರಸ್ತೆ ದಶಕಗಳಿಂದಲೂ ಯಥಾಸ್ಥಿತಿಯಲ್ಲಿದೆ. ನಿತ್ಯವೂ ಇಲ್ಲಿ ಸಂಚರಿಸುವ ಜನ ಅಧಿಕಾರಿಗಳು, ಜನಪ್ರತಿನಿಧಿಗಳ...

Post
ಕೊಪ್ಪದಲ್ಲಿ ರಾತ್ರಿಯೇ ಅರಳಿ ನಿಂತ ಆ ಸುಂದರಿ ಯಾರು ಗೊತ್ತಾ..? ನೀವೂ ಒಮ್ಮೆ ಕಣ್ತುಂಬಿಕೊಳ್ಳಿ..!

ಕೊಪ್ಪದಲ್ಲಿ ರಾತ್ರಿಯೇ ಅರಳಿ ನಿಂತ ಆ ಸುಂದರಿ ಯಾರು ಗೊತ್ತಾ..? ನೀವೂ ಒಮ್ಮೆ ಕಣ್ತುಂಬಿಕೊಳ್ಳಿ..!

 ಅದು ನಟ್ಟ ನಡುರಾತ್ರಿ, ಸುರಿಯುತ್ತಿರೋ ಮಹಾಮಳೆ, ಆ ಮಳೆಯ ರಪ ರಪ ಸಪ್ಪಳದ ನಡುವೆ ಅಲ್ಲೊಬ್ಬಳು ಸುಂದರಿ ತನ್ನೊಳಗಿನ ಸುಂದರ ರೂಪ ಹೊರಸೂಸಿದ್ದಳು. ಪವಾಡವೆಂಬಂತೆ ಮೆಲ್ಲನೆ ಅರಳಿ ನಿಂತಿದ್ದ ಚೆಲುವೆಯ ಸುತ್ತ ಮಧುರ, ಸುಮಧುರ ಘಮಲು. ನಿಜಕ್ಕೂ ಅದೊಂದು ಅದ್ಭುತ ಕ್ಷಣ.. ಆ ಅದ್ಬುತ ಕ್ಷಣಗಳಿಗೆ ಸಾಕ್ಷಿಯಾಗಿದ್ದು ತಾಲೂಕಿನ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ಕುಟುಂಬ.. ಹೌದು, ತಾಲೂಕಿನ ಕೊಪ್ಪ ಗ್ರಾಮ ಮೋಹನ್ ಪಾಣತ್ರಿಯಲ್ ಮನೆಯಲ್ಲಿ ನಿನ್ನೆ ರಾತ್ರಿ ಮಹಾ ಸುಂದರಿ ಜನ್ಮ ತಾಳಿದ್ದಾಳೆ. ಅಪ್ಪಟ...

Post
ಚಿರತೆ ಬಂತು ಚಿರತೆ, ಬರೀ ಅಂತೆ ಕಂತೆ, ವದಂತಿಗಳಿಂದ ಆತಂಕದಲ್ಲಿದ್ದಾರೆ ಮಜ್ಜಿಗೇರಿ ಭಾಗದ ರೈತರು..!

ಚಿರತೆ ಬಂತು ಚಿರತೆ, ಬರೀ ಅಂತೆ ಕಂತೆ, ವದಂತಿಗಳಿಂದ ಆತಂಕದಲ್ಲಿದ್ದಾರೆ ಮಜ್ಜಿಗೇರಿ ಭಾಗದ ರೈತರು..!

ಮುಂಡಗೋಡ; ತಾಲೂಕಿನಲ್ಲಿ ಚಿರತೆಯ ಹಾವಳಿಯಿಂದ ಜನ ಕಂಗಾಲಾಗಿದ್ದಾರೆ. ಚಿರತೆ, ಹುಲಿಗಳ ಬಗೆಗಿನ ಬಗೆ ಬಗೆಯ ವದಂತಿಗಳು ಎಲ್ಲೆಡೆ ಹರಡುತ್ತಿವೆ. ಹೀಗಾಗಿ, ಜನ್ರು ಹೊಲ ಗದ್ದೆಗಳಿಗೆ ಹೋಗಲು ಭಯ ಪಡುವಂತಾಗಿದೆ. ಮಜ್ಜಿಗೇರಿಯಲ್ಲಿ ಶುಕ್ರವಾರ ಚಿರತೆ ಕುರಿ ತಿಂದು ಹಾಕಿದ ಘಟನೆ ಬೆಳಕಿಗೆ ಬಂದ‌ ನಂತರವಂತೂ ಈ ಭಾಗದ ಜನರ ಭಯ ಮತ್ತಷ್ಟು ದುಪ್ಪಟ್ಟಾಗಿದೆ. ಹೊರಗೆ ಹೋಗಲೂ ಕೂಡ ಭಯ ಪಡುವಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳು ಭಯ ಪಡೋದು ಬೇಡ, ಎಚ್ಚರಿಕೆ ಇಂದ ಇರಿ ಅಂತಾ...

Post
ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ...

Post
ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!

ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!

 ಮುಂಡಗೋಡ: ತಾಲೂಕಿನ ಮಜ್ಜಿಗೇರಿ ಬಳಿಯ ಕಾಡಿನಲ್ಲಿ ಚಿರತೆ ಪ್ರತ್ಯಕ್ಷವಾಗಿರೋ ಅನುಮಾನ ದಟ್ಟವಾಗಿದೆ. ಕಾಡಿನಲ್ಲಿ ಮೇಯಲು ಹೋಗಿದ್ದ ಬರೋಬ್ಬರಿ 12 ಕುರಿಗಳನ್ನು ಚಿರತೆ ಕೊಂದು ಹಾಕಿದೆ ಅಂತಾ ಹೇಳಲಾಗ್ತಿದೆ. ಮಜ್ಜಿಗೇರಿ ಗ್ರಾಮದ ಬರಮಣ್ಣ ಉಗ್ರಾಣಿ ಎಂಬುವವರಿಗೆ ಸೇರಿದ 10 ಕುರಿಗಳು ಚಿರತೆ ದಾಳಿಗೆ ಬಲಿಯಾಗಿವೆ. ನಿನ್ನೆ ಸಂಜೆ 4 ಗಂಟೆಯ ಹೊತ್ತಿನಲ್ಲಿ ಚಿರತೆಯನ್ನು ಬರಮಣ್ಣ ನೋಡಿದ್ದಾರೆ ಎನ್ನಲಾಗಿದೆ. ಆದ್ರೆ, ಹಾಗೆ ಚಿರತೆ ಕಂಡ ತಕ್ಷಣವೇ ಭಯದಿಂದ ಕಾಲ್ಕಿತ್ತಿರೊ ಬರಮಣ್ಣ ಉಗ್ರಾಣಿಯವರ 10 ಕುರಿಗಳು ಹಾಗೆ ಬೇರೆಯವರ 2...

Post
ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!

ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!

ಮುಂಡಗೋಡ: ನಾಳೆ ಶುಕ್ರವಾರ ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಆದೇಶ ನೀಡಿರುವಂತೆ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ ಹಾಗೂ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

Post
ಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮನವಿ..!

ಬೇಡ ಜಂಗಮರಿಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮನವಿ..!

 ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಇಂದು, ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿತರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಯಿತು. ಬೆಂಗಳೂರಿನಲ್ಲಿ ನಡೆದ ಸತ್ಯಾಗ್ರಹಕ್ಕೆ ಬೆಂಬಲಿಸಿ ಹಾಗೂ ಬೇಡ ಜಂಗಮ, ಬುಡ್ಗ ಜಂಗಮ, ಮಾಲ ಜಂಗಮದವರಾದ ನಮಗೆ ಸಂವಿಧಾನಾತ್ಮಕವಾಗಿ ಸಿಗುವ ಬೇಡ ಜಂಗಮ ಜಾತಿ ಪ್ರಮಾಣ ಪತ್ರವನ್ನು ವಿತರಿಸುವಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಂಗಮ ಸಮುದಾಯದಿಂದ ಮನವಿ ನೀಡಲಾಯಿತು. ಬೇಡ ಜಂಗಮರಿಗೆ ಸಂವಿಧಾನಾತ್ಮಕವಾಗಿ ಸಿಗುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕೆಂದು...

Post
21 ವರ್ಷ ದೇಶ ಕಾಯ್ದ ವೀರ ಯೋಧನಿಗೆ ಮುಂಡಗೋಡಿಗರ ಭವ್ಯ ಸ್ವಾಗತ ಹೇಗಿತ್ತು ಗೊತ್ತಾ..?

21 ವರ್ಷ ದೇಶ ಕಾಯ್ದ ವೀರ ಯೋಧನಿಗೆ ಮುಂಡಗೋಡಿಗರ ಭವ್ಯ ಸ್ವಾಗತ ಹೇಗಿತ್ತು ಗೊತ್ತಾ..?

 ಮುಂಡಗೋಡ; ಅವ್ರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶ ಕಾಯ್ದವರು. ಈಗಷ್ಟೇ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸುತ್ತಿರೋ ದೀರ ಯೋಧ. ಬಿಎಸ್ ಎಫ್ ಯೋಧನಾಗಿ ದೇಶದ ಗಡಿ ಕಾಯ್ದ ವೀರನಿಗೆ ಇ‌ಂದು ಮುಂಡಗೋಡಿಗರು ಹೃದಯಪೂರ್ವಕ ಸ್ವಾಗತ ಕೋರಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಯೋಧ ಗಣಪತಿ ರವಳಪ್ಪನವರ್ ರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಹಾರ ಹಾಕಿ ಗೌರವಪೂರ್ವಕ ಸನ್ಮಾನಿಸಲಾಯಿತು. ಪಟಾಕಿ ಸಿಡಿಸಿ ಯೋಧನ ಆಗಮನಕ್ಕೆ ಸಂಭ್ರಮಿಸಲಾಯಿತು. ನೂರಾರು ಬೈಕ್ ಗಳನ್ನೇರಿ ಜಯಕಾರಗಳೊಂದಿಗೆ ಯೋಧನಿಗೆ...

Post
ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!

ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ‌ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ‌ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀ‌ಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.

error: Content is protected !!