Home uttara kannada news

Tag: uttara kannada news

Post
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!

ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ‌. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...

Post
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?

ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ‌ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ‌. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...

Post
ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ‌ ಮಾಡಿ ಶುಭ ಕೋರಿದ ವಿಎಸ್ಪಿ..!

ನೂತನ ಸಚಿವರಾದ ಸಂತೋಷ ಲಾಡ್, ಮಧು ಬಂಗಾರಪ್ಪನವರಿಗೆ ಭೇಟಿ‌ ಮಾಡಿ ಶುಭ ಕೋರಿದ ವಿಎಸ್ಪಿ..!

ಬೆಂಗಳೂರು: ನೂತನವಾಗಿ ಸಚಿವ ಸಂಪುಟ ಸೇರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲಘಟಗಿ ಶಾಸಕ ಸಂತೋಷ ಲಾಡ್ ಹಾಗೂ ಸೊರಬ ಶಾಸಕ ಮಧು ಬಂಗಾರಪ್ಪ ನವರಿಗೆ ಯಲ್ಲಾಪುರ ಕ್ಷೇತ್ರದ ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ವಿ.ಎಸ್.ಪಾಟೀಲ್ ಭೇಟಿ‌ ಮಾಡಿ ಶುಭಕೋರಿದ್ರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಭೇಟಿ ಮಾಡಿ ಶುಭಾಶಯ ತಿಳಿಸಿದ ವಿ.ಎಸ್.ಪಾಟೀಲ್ ರಿಗೆ ಮುಖಂಡರಾದ ಕೃಷ್ಣ ಹಿರೇಹಳ್ಳಿ, ಎಚ್.ಎಂ.ನಾಯ್ಕ್ ಸೇರಿದಂತೆ ಹಲವರು ಸಾಥ್ ನೀಡಿದ್ರು.

Post
ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ  ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!

ನಂದಿಕಟ್ಟಾದಲ್ಲಿ ಬಿಜೆಪಿಗೆ ಆಘಾತ: ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಕಲ್ಲನಗೌಡ್ರು ಅಧ್ಯಕ್ಷ ಸ್ಥಾನ ಹಾಗೂ ಬಿಜೆಪಿಗೆ ಗುಡ್ ಬೈ..!

ಮುಂಡಗೋಡ ತಾಲೂಕಿನ ನಂದಿಕಟ್ಟಾದಲ್ಲಿ ಬಿಜೆಪಿಗೆ ಭಾರೀ ಆಘಾತವಾಗಿದೆ. ತಾಲೂಕಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ನಂದಿಕಟ್ಟಾ ಭಾಗದ ಹಿರಿಯ ಬಿಜೆಪಿ ಮುಖಂಡ ಕಲ್ಲನಗೌಡ ಬಿ. ಬಸನಗೌಡ್ರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ‌. ಈ‌ ಮೂಲಕ ನಂದಿಕಟ್ಟಾ ಭಾಗದಲ್ಲಿ ಹಲವು ವರ್ಷಗಳಿಂದ ಕಟ್ಟಿ ಬೆಳೆಸಿದ್ದ ಬಿಜೆಪಿಯನ್ನೇ ತೊರೆದಿದ್ದಾರೆ.  ಮೂಲ ಬಿಜೆಪಿಗರಿಗೆ ಬೆಲೆಯಿಲ್ವಂತೆ..! ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಕಲ್ಲನಗೌಡ ಬಸನಗೌಡ್ರು ಬಿಜೆಪಿಯಲ್ಲಿ ಈಗ ಎಲ್ಲ ಸರಿಯಾಗಿಲ್ಲ‌.....

Post
ಯಲ್ಲಾಪುರ ವಿಧಾನಸಭಾ ಕ್ಷೇತ್ರ ನಾಲ್ವರು ಪಕ್ಷೇತರರು ಸೇರಿ ಒಟ್ಟೂ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರ ನಾಲ್ವರು ಪಕ್ಷೇತರರು ಸೇರಿ ಒಟ್ಟೂ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಾಲ್ವರು ಪಕ್ಷೇತರ ಅಭ್ಯರ್ಥಿಗಳೂ ಸೇರಿ ಒಟ್ಟೂ 10 ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ನಾಮಪತ್ರ ಸಲ್ಲಿಸಿದವರ ವಿವರ ಹೀಗಿದೆ. 1. ಅಂದಲಗಿ ವೀರಭದ್ರಗೌಡ ಪಾಟೀಲ್, ಕಾಂಗ್ರೆಸ್ 2. ಲಕ್ಷ್ಮಣ ಭೀಮಣ್ಣ ಬನಸೋಡೆ, ಕಾಂಗ್ರೆಸ್ ಬಂಡಾಯ 3. ಆನಂದ ಗಣಪತಿ ಭಟ್ಟ, ಪಕ್ಷೇತರ 4.ಅರಬೈಲ ಹೆಬ್ಬಾರ ಶಿವರಾಮ, ಬಿಜೆಪಿ 5.ನಾಗೇಶ ಹೊನ್ನಯ್ಯ ನಾಯ್ಕ, ಜೆಡಿಎಸ್ 6. ಸಂತೋಷ ಮಂಜುನಾಥ ಶೇಟ್ ರಾಯ್ಕರ, ಕೆಆರ್ ಪಿಪಿ 7.ಮಂಜುನಾಥ ಲವಾ...

Post
ಅಯ್ಯೋ ವಿಧಿಯೇ..! ಆಟೋ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ದಾರುಣ ಸಾವು..!

ಅಯ್ಯೋ ವಿಧಿಯೇ..! ಆಟೋ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ದಾರುಣ ಸಾವು..!

ಅಂಕೋಲಾ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾವಿಕೇರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಶೋಭಾ ಗೋಪಾಲ ನಾಯಕ (28) ಎಂಬಾಕೆಯೆ ಮೃತಪಟ್ಟ ದುರ್ದೈವಿಯಾಗಿದ್ದಾಳೆ, ಮೃತ ಮಹಿಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಈಕೆ ಪತಿಯ ಜೊತೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಟೋ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಆಟೋ ಚಲಾಯಿಸಿಕೊಂಡು ಬಂದು ರಸ್ತೆಯ ತೀರಾ ಬದಿಗೆ ಬಂದು ಅಪಘಾತ ಪಡಿಸಿದ್ದಾನೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ...

Post
ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?

ಮುಂಡಗೋಡ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ..! ಸಿಕ್ಕ ಮೊತ್ತ ಎಷ್ಟು ಗೊತ್ತಾ..?

ಮುಂಡಗೋಡ ತಾಲೂಕಿನ ಅಗಡಿ ಚೆಕ್ ಪೊಸ್ಟ್ ಬಳಿ ದಾಖಲೆ ಇಲ್ಲದೇ ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 3.40 ಲಕ್ಷ ರೂ. ವಶ ಪಡಿಸಿಕೊಳ್ಳಲಾಗಿದೆ‌. ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆದಿದ್ದಾರೆ‌. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಚಿಸಲಾಗಿರೋ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದಾಗ ದಾಖಲೆ ಇಲ್ಲದ ಹಣ ಪತ್ತೆಯಾಗಿದೆ. ಮುಂಡಗೋಡ ನೆಹರು ನಗರದ ನಿವಾಸಿ ಹಸನ ಸಾಬ್ ಮೋದಿನ್ ಸಾಬ್ ಫರೀದ್ ಎಂಬುವವರು ತಮ್ಮ ಸ್ಕೂಟಿಯಲ್ಲಿ ಹಣವನ್ನು ಕೊಂಡೊಯ್ಯುತ್ತಿದ್ದರು ಎನ್ನಲಾಗಿದೆ. ಹೀಗಾಗಿ,...

Post
ಮುಂಡಗೋಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರಿಂದ ಅಧಿಕಾರಿಗಳ ತರಾಟೆ, ಕಿಟ್ ಗಾಗಿ ಎಡತಾಕಿಸೋದು ಸರಿನಾ..?

ಮುಂಡಗೋಡ ಕಾರ್ಮಿಕ ಇಲಾಖೆ ಕಚೇರಿಯಲ್ಲಿ ಕಾರ್ಮಿಕರಿಂದ ಅಧಿಕಾರಿಗಳ ತರಾಟೆ, ಕಿಟ್ ಗಾಗಿ ಎಡತಾಕಿಸೋದು ಸರಿನಾ..?

 ಮುಂಡಗೋಡ: ಪಟ್ಟಣದಲ್ಲಿ ಇರೋ ಕಾರ್ಮಿಕ ಇಲಾಖೆಯ ಕಛೇರಿಯಲ್ಲಿನ ಅಧಿಕಾರಿಗಳ ಮೇಲೆ ನೂರಾರು ಕಾರ್ಮಿಕರು ಆಕ್ರೋಶಗೊಂಡಿದ್ದಾರೆ. ಕಾರ್ಪೆಂಟರ್ ಕೆಲಸದವರು, ಗಾರೆ ಕೆಲಸದವರು ಸೇರಿದಂತೆ ಹಲವರು ಕಾರ್ಮಿಕ ಇಲಾಖೆಯ ತಾಲೂಕಾ ಕಚೇರಿಯ ಅಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅಸಮರ್ಪಕ ಕಿಟ್ ಹಂಚಿಕೆ..! ಇನ್ನು, ಕಾರ್ಮಿಕರ ಆರೋಪದಂತೆ, ಈ ತಾಲುಕಾ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಕಿಟ್ ನೀಡುವಲ್ಲಿ ಬೇಜವಾಬ್ದಾರಿ ತೋರುತ್ತಿದ್ದಾರಂತೆ. ಅರ್ಹರಿಗೆ ಸಿಗಬೇಕಾದ ಕಾರ್ಪೆಂಟರ್ ಕಿಟ್, ಗಾರೆ ಕೆಲಸದ ಕಿಟ್ ಗಳನ್ನು ಸಮರ್ಪಕವಾಗಿ ಹಂಚಿಕೆ‌ ಮಾಡುತ್ತಿಲ್ಲವಂತೆ. ತಿಂಗಳುಟ್ಟಲೇ ಅಲೆದಾಡಿಸಿ ಕಾರ್ಮಿಕರ...

Post
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ‌ ಮೇಡಂ..!

ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ‌ ಮೇಡಂ..!

ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...

Post
ಉತ್ತರ ಕನ್ನಡದ ಇಬ್ಬರು ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆ, ಶಿರಾಲಿಯ ಕುಶಾಲ್, ಕಳಕಿಕಾರೆಯ ಭೂಷಣ್ ಸಾಧನೆ..!

ಉತ್ತರ ಕನ್ನಡದ ಇಬ್ಬರು ವಿದ್ಯಾರ್ಥಿಗಳು ಸೈನಿಕ ಶಾಲೆಗೆ ಆಯ್ಕೆ, ಶಿರಾಲಿಯ ಕುಶಾಲ್, ಕಳಕಿಕಾರೆಯ ಭೂಷಣ್ ಸಾಧನೆ..!

ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿಷ್ಟಿತ ಸೈನಿಕ ಶಾಲೆಗೆ ಆಯ್ಕೆಯಾಗಿದ್ದಾರೆ. ಭಟ್ಕಳ ತಾಲೂಕಿನ ಶಿರಾಲಿಯ ಪ್ರತಿಭಾವಂತ ವಿದ್ಯಾರ್ಥಿ ಕುಶಾಲ್ ನಿತ್ಯಾನಂದ್ ನಾಯ್ಕ್ ಹಾಗೂ ಮುಂಡಗೋಡ ತಾಲೂಕಿನ ಕಳಕಿಕಾರೆಯ ಭೂಷಣ್ ಪಾಟೀಲ್ ಸೈನಿಕ ಶಾಲೆಗೆ ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.. ಶಿರಾಲಿಯ ಕುಶಾಲ್ ನಾಯ್ಕ್ ಸಾಧನೆ..! ಅಂದಹಾಗೆ, ಭಟ್ಕಳ ತಾಲೂಕಿನ ಶಿರಾಲಿಯ ನಿತ್ಯಾನಂದ್, ಪ್ರೇಮಾ ದಂಪತಿಯ ಸುಪುತ್ರ ಕು. ಕುಶಾಲ್ ನಿತ್ಯಾನಂದ್ ನಾಯ್ಕ್ ವಿಜಯಪುರದ Oxford English medium school ನಲ್ಲಿ ಐದನೇ ತರಗತಿ ಓದುತ್ತಿದ್ದು, ಸದ್ಯ...

error: Content is protected !!