Home mundgod news

Tag: mundgod news

Post
ವಿ.ಎಸ್.ಪಾಟೀಲರಿಂದ ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷ ಸಿದ್ದು ಹಡಪದಗೆ ಸನ್ಮಾನ..!

ವಿ.ಎಸ್.ಪಾಟೀಲರಿಂದ ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷ ಸಿದ್ದು ಹಡಪದಗೆ ಸನ್ಮಾನ..!

ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಇಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ವಿ.ಎಸ್. ಪಾಟೀಲ್, ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರೋ ಸಿದ್ದಪ್ಪ ಹಡಪದರಿಗೆ ಸನ್ಮಾನಿಸಿದ್ರು. ಹುನಗುಂದದ ಸಿದ್ದಪ್ಪ ಹಡಪದ ನಿವಾಸಕ್ಕೆ ತೆರಳಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿ ಶುಭಾಶಯ ಕೋರಿದ್ರು. ಈ ವೇಳೆ ಮಾತನಾಡಿದ ಅವ್ರು, ಸಮಾಜದ ಉನ್ನತಿಗಾಗಿ ಶ್ರಮಿಸುವಂತೆ ಕರೆ ನೀಡಿದ್ರು. ಅಲ್ಲದೆ, ಒಂದು ಸಮಾಜದ ರಾಜ್ಯಾಧ್ಯಕ್ಷರಾಗುವುದು ಸಾಧನೆ ಆಗಿದೆ. ಶ್ರಮಕ್ಕೆ ಸಂದ ಪ್ರತಿಫಲ ಇದು ಅಂತ ಹಡಪದ್ ರವರಿಗೆ...

Post
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್

ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್

ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು‌. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿ‌ನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...

Post
ಮುಂಡಗೋಡ ತಾಲೂಕಿ‌ನ ಹಲವೆಡೆ ಭಾರೀ ಮಳೆ..!

ಮುಂಡಗೋಡ ತಾಲೂಕಿ‌ನ ಹಲವೆಡೆ ಭಾರೀ ಮಳೆ..!

ಮುಂಡಗೋಡ: ತಾಲೂಕಿನ ಹುನಗುಂದ,ಇಂದೂರು ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ತಂಪೆರೆದಿದ್ದಾನೆ. ಭಾರೀ ಗಾಳಿ..! ಸಂಜೆ ನಾಲ್ಕೂವರೆ ಅಷ್ಟೊತ್ತಿಗೆ ಶುರುವಾದ ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ಪರಿಣಾಮ ಗಿಡ ಮರಗಳ ಟೊಂಗೆಗಳು ಎಲ್ಲೆಲ್ಲೂ ಮುರಿದು ಬಿದ್ದಿದೆ. ಉರುಳಿದ ಮರ..! ಶಿರಸಿ ರಸ್ತೆಯಲ್ಲಿ ಮರಬಿದ್ದು ಕೆಲಹೊತ್ತು ರಸ್ತೆ ಸಂಚಾರ ಸ್ಥಗಿತವಾಗಿತ್ತು....

Post
ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!

ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..!

ಮುಂಡಗೋಡಿನಲ್ಲಿ ವೀರಶೈವ ಧರ್ಮ ಸಂಸ್ಥಾಪಕ ರೇಣುಕಾಚಾರ್ಯ ಜಯಂತಿ ಆಚರಣೆ..! ಮುಂಡಗೋಡ: ಪಟ್ಟಣದ ಬಸವಣ್ಣ ದೇವಸ್ಥಾನದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಪುರೋಹಿತ ಘಟಕ ವತಿಯಿಂದ ಶ್ರೀಮದ್ ವೀರಶೈವ ಧರ್ಮದ ಸಂಸ್ಥಾಪಕ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಮಾಡಲಾಯಿತು.. ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪುರೋಹಿತ ಘಟಕದ ಅಧ್ಯಕ್ಷ, ವೇ. ಪವನ್ ಕುಮಾರ್ ಶಾಸ್ತ್ರಿಗಳು ಕೋರಿಮಠ, ಸಾಕಿನ ಮಳವಳ್ಳಿ, ಉಪಾಧ್ಯಕ್ಷರಾದ ವೇ. ಬಸಯ್ಯ ಶಾಸ್ತ್ರಿಗಳು ತೋಟಯ್ಯನವರು ಸಾ, ಹುನುಗುಂದ, ಮೃತ್ಯುಂಜಯ ಶಾಸ್ತ್ರಿಗಳು ಹಿರೇಮಠ್, ಸನವಳ್ಳಿ, ವೇ. ರೇಣುಕಯ್ಯ...

Post
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?

ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?

ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ‌ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ‌ ಮೇಲೆ...

Post
“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!

“ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಚೌಡಳ್ಳಿ ಮೈಲಾರಲಿಂಗನ ಕಾರಣೀಕ..!

ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು‌. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ  ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.‌!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಬಳಿ ಅಪಘಾತ, ಸ್ಕೂಟಿ ಸವಾರನಿಗೆ ಗಂಭೀರ ಗಾಯ.‌!

ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಮತ್ತು ಸ್ಕೂಟಿ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಗೊಂಡವನು ಮುಂಡಗೋಡ ತಾಲೂಕಿನ ಕಾತೂರು ಗ್ರಾಮದವನು ಅಂತಾ ತಿಳಿದು ಬಂದಿದೆ. ಕಲಘಟಗಿ ಕಡೆಯಿಂದ ಮುಂಡಗೋಡ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನಕ್ಕೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆಗೆ ಹೊರಟಿದ್ದ ಸ್ಕೂಟಿ ಡಿಕ್ಕಿಯಾಗಿದೆ‌. ಸದ್ಯ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ...

Post
ಹಡಪದ ಅಪ್ಪಣ್ಣ ಸಮಾಜದ ನೂತನ  ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!

ಹಡಪದ ಅಪ್ಪಣ್ಣ ಸಮಾಜದ ನೂತನ ರಾಜ್ಯಾಧ್ಯಕ್ಷರಾಗಿ ಸಿದ್ದಪ್ಪ ಹಡಪದ ಪದಗ್ರಹಣ..!

ಹಾವೇರಿ: ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ(ರಿ) ಬೆಂಗಳೂರು, ಇದರ ಮೂರು ವರ್ಷದ ಅವಧಿಗಾಗಿ ಸಿದ್ದಪ್ಪ ಹಡಪದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದ ಸಿದ್ದಪ್ಪ ಹಡಪದ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಿದ್ದ ಯುವ ನಾಯಕರಾಗಿದ್ದಾರೆ. ಹೀಗಾಗಿ, ಹಾವೇರಿಯ ಗುರುಭವನದಲ್ಲಿ ಇಂದು ನಡೆದ ಚಿನಾವಣೆಯಲ್ಲಿ ಈ ನೂತನ ಅಧ್ಯಕ್ಷರು ಹಾಗೂ ಇನ್ನುಳಿದ ಪದಾಧಿಕಾರಿಗಳ ಆಯ್ಕೆಯಾಗಿದೆ. ಇನ್ನುಳಿದಂತೆ, ರಾಜ್ಯ ಉಪಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆ ಬೈಲಹೊಂಗಲದ, ಸಂತೋಷ ಹಡಪದ. ಪ್ರಧಾನ ಕಾರ್ಯದರ್ಶಿಯಾಗಿ ಬೆಂಗಳೂರು ಬಸರಕೋಡದ, ಚಿದಾನಂದ...

Post
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?

ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?

ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್‌ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...

Post
ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!

ವಾಯುಭಾರ ಕುಸಿತ, ರಾಜ್ಯದಲ್ಲಿ ಮತ್ತೆ ಮಳೆಯ ಸಂಭವ..!

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರೋ ಭಾರೀ ವಾಯುಭಾರ ಕುಸಿತದ ಕಾರಣ, ಮತ್ತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ವಾಯುಭಾರ ಕುಸಿತದ ಕಾರಣ ಒಳನಾಡು ಮತ್ತು ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್ 7ರಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಂಭವ ಇದೆ. ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ....

error: Content is protected !!