ಮುಂಡಗೋಡ ತಾಲೂಕಿನ ಸಿರಿಗೇರಿಯಲ್ಲಿ ತಮ್ಮ ಕರುಳ ಕುಡಿಗಳನ್ನು ಕಳೆದುಕೊಂಡು ನೊಂದಿದ್ದ ಕುಟುಂಬಗಳಿಗೆ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಐವರು ಯುವಕರು ದುರಂತ ಸಾವು ಕಂಡಿದ್ದರು. ಹೀಗಾಗಿ, ಆ ಯುವಕರ ಕುಟುಂಬಗಳು ಅಕ್ಷರಶಃ ದಿಕ್ಕೆ ತೋಚದಂತಾಗಿದ್ದವು. ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ, ಅಜಯ ಬಾಬು ಜೋರೆ, ಕೃಷ್ಣ ಬಾಬು ಜೋರೆ ಹಾಗೂ ಆನಂದ್ ವಿಷ್ಣು ಕೋಕರೆ ಅವರ ಮನೆಗೆ ಭೇಟಿ ನೀಡಿದ ಶಿವರಾಮ್ ಹೆಬ್ಬಾರ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ,...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
Tag: mundgod news
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”
ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ..! ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೇಸರಿಮಯ..! ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ,...
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!
ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...
ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!
ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್...
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ....
ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!
ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು...
ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ....
ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!
ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...
ನಂದಿಗಟ್ಟಾದಲ್ಲೂ ಶೃದ್ಧಾ ಭಕ್ತಿಯ ಹನುಮ ಜಯಂತಿ, ಅನ್ನ ಸಂತರ್ಪಣೆ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ಹನುಮಭಕ್ತರಿಂದ ಹನುಮ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಹನುಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಅನ್ನ ಸಂತರ್ಪಣೆ ನಡೆಸಲಾಯಿತು. ಬೆಳಗಿನಿಂದಲೂ ಹನುಮನಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ವೇಳೆ ರಾಘು ಕಾಂಬಳೆ, ನವೀನ ಸವಣೂರು, ಸೋಮಶೇಖರ್, ದಿಲಿಪ್, ಕಿರಣ್ ಖಾರದ್, ಮಹದೇವ್ ಕಾಂಬ್ಳೆ, ಸುನಿಲ್ ಕೊಟಗುಣಸಿ, ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.