ಮುಂಡಗೋಡ: ಸದ್ಯ, ರಾಷ್ಟ್ರಾಧ್ಯಂತ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಡಗರ ಸಂಭ್ರಮ ಜೋರಾಗಿದೆ. ಅಗಷ್ಟ 13 ರಿಂದಲೇ “ಹರ್ ಘರ್ ತಿರಂಗಾ” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ದೇಶಾಧ್ಯಂತ ಅಮೃತ ಮಹೋತ್ಸವದ ಸಂಭ್ರಮ ಮನೆ, ಮನೆ ಮಾತಾಗಿದೆ. ಈ ಹೊತ್ತಲ್ಲೇ ಅವರೊಬ್ಬ ಅಧಿಕಾರಿ ಹೀಗೆ ಮಾಡಿದ್ದು ಸರಿನಾ ಅನ್ನೋ ಪ್ರಶ್ನೆ ಕೂಡ ತಾಲೂಕಿನಾಧ್ಯಂತ ಚರ್ಚೆಯಾಗ್ತಿದೆ. ತಾಲೂಕಿನ ಗುಂಜಾವತಿ ಭಾಗದ ಉಪ ವಲಯ ಅರಣ್ಯಾಧಿಕಾರಿಯೊಬ್ಬರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ರಾ..? ಈ ಪೋಟೋ ನೋಡಿದ್ರೆ ಎಂಥವರಿಗೂ ಹಾಗೆ ಅನ್ನಿಸದೇ ಇರಲ್ಲ....
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Home
ಅರಣ್ಯ ಇಲಾಖೆ
Tag: ಅರಣ್ಯ ಇಲಾಖೆ
ಗುಂಜಾವತಿ ಅರಣ್ಯದಲ್ಲಿ ಅಪ್ಪಟ ರೌಡಿಸಂ, ಅರಣ್ಯ ರಕ್ಷಕನ ಮೇಲೆ ಭಂಡರ ಗೂಂಡಾಗಿರಿ.. ಶ್..! ನಿದ್ದೆಯಲ್ಲಿದ್ದಾರೆ ಅಧಿಕಾರಿಗಳು
ಮುಂಡಗೋಡ: ತಾಲೂಕಿನಲ್ಲಿ ಅರಣ್ಯ ಸಂಪತ್ತು ರಕ್ಷಿಸುವ ಅರಣ್ಯ ರಕ್ಷಕರ ಜೀವಗಳಿಗೆ ಬೆಲೆಯೇ ಇಲ್ವಾ..? ಅಥವಾ ತಾಲೂಕಿನ ಅರಣ್ಯ ಇಲಾಖೆಯ ಏಸಿ ರೂಮಲ್ಲಿ ತಣ್ಣಗೆ ಕುಳಿತ ಹಿರಿಯ ಅಧಿಕಾರಿಗಳಿಗೆ “ಬಿಟ್ಟೂ ಬ್ಯಾಸರಕಿ” ಬಂದಿದೆಯಾ..? ಅರ್ಥವೇ ಆಗ್ತಿಲ್ಲ. ತಮ್ಮ ಇಲಾಖೆಯ ಅರಣ್ಯ ರಕ್ಷಕನೊಬ್ಬನ ಮೇಲೆ ಮನಬಂದಂತೆ ಎಗರಾಡಿದವರ ಪರವಾಗಿ “ದೊಡ್ಡ ಗುಣ” ತೋರಿಸಿ ಥೇಟು ಗಾಂಧಿ ತತ್ವದ ನಾಟಕ ಮಾಡ್ತಿದಾರಾ ಮುಂಡಗೋಡಿನ ಅರಣ್ಯ ಅಧಿಕಾರಿಗಳು..? ಯದ್ವಾ ತದ್ವಾ ರೌಡಿಸಂ..! ಅಂದಹಾಗೆ, ನಾವೀಗ ನಿಮಗೆ ಒಂದು ವಿಡಿಯೊ ತುಣುಕು ತೋರಿಸಲು ಹೊರಟಿದ್ದಿವಿ..ಈ...