ಇಂದೇ ವಿಧಾನಸಭೆ ಚುನಾವಣೆಗೆ ಮುಹೂರ್ತ ಪಿಕ್ಸ್ ಆಗಲಿದೆ. ಇಂದು ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಬೆಳಿಗ್ಗೆ 11.30 ಕ್ಕೆ ದೆಹಲಿಯ ವಿಜ್ಞಾನ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಘೋಷಣೆ ಮಾಡಲಿದ್ದಾರೆ. ಹೀಗಾಗಿ, ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಎಲ್ಲಾ ಸಾಧ್ಯತೆ ಇದೆ.
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Home
ರಾಜಕೀಯ
Tag: ರಾಜಕೀಯ
ಯಲ್ಲಾಪುರ ಕ್ಷೇತ್ರದ ಕೇಸರಿ ಪಡೆಯಲ್ಲಿ ಇದೇನಿದು “ಆಲೆಮನೆ” ಮೀಟಿಂಗು..? ಅಷ್ಟಕ್ಕೂ, ಬಂಡೇದ್ದ ಬಳಗದ ಲೀಡರ್ ಯಾರು..?
ಯಲ್ಲಾಪುರ ಬಿಜೆಪಿಗೆ ಅದೇನಾಗಿದೆಯೋ ಗೊತ್ತಿಲ್ಲ. ಪಂಚರಾಜ್ಯಗಳ ಚುನಾವಣೆಲಿ ಅಭೂತಪೂರ್ವ ಯಶಸ್ಸು ಪಡೆದ ಸಂಭ್ರಮದ ಮದ್ಯೆಯೂ, ಒಳಗೊಳಗೇ ಯಾರೂ ನಿರೀಕ್ಷಿಸದ ಲೋಕಲ್ ಬೆಳವಣಿಗೆಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಗಳು ಹಾಗೂ ಒಳಗೊಳಗಿನ ಚಟುವಟಿಕೆಗಳು ಬಲಿಷ್ಟವಾಗುತ್ತ ಹೋದರೆ ಇನ್ನೇನು ಚುನಾವಣೆ ಹೊತ್ತಿಗೇಲ್ಲ ಭರ್ಜರಿ ಬದಲಾವಣೆಗಳು ಆಗಲಿವೆ ಅನ್ನೋದು ಅದೇ ಪಕ್ಷದ ದೊಡ್ಡ ಮಂದಿಯೇ ಹೇಳುತ್ತಿರೋ ಬಹುದೊಡ್ಡ ಮಾತುಗಳು. ಆ ಆರು ತಿಂಗಳು..! ನಿಜ ಕಳೆದ ಆರು ತಿಂಗಳಿಂದ ಯಲ್ಲಾಪುರ, ಮುಂಡಗೋಡ ಬಿಜೆಪಿಯಲ್ಲಿ ಅದೊಂದು ಬಣ ಇನ್ನಿಲ್ಲದಂತೆ ಆ್ಯಕ್ಟಿವ್ ಆಗಿದೆಯಂತೆ. ಮೇಲಿಂದ ಮೇಲೆ...
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.