Home ಹನುಮಾಪುರ ಮಠ ವಿವಾದ

Tag: ಹನುಮಾಪುರ ಮಠ ವಿವಾದ

Post
ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!

ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!

ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಸದ್ಯ ನಡೆಯುತ್ತಿರೋ ವಿದ್ಯಮಾನಗಳು ಬಹುಶಃ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸಿದೆ. ಮಠದ ಅಂಗಳದಲ್ಲಿ ಎರಡು ಗುಂಪುಗಳ‌ ನಡುವೆ ಉತ್ತರಾಧಿಕಾರಿಯ ಕಿಚ್ಚು ನಿಗಿ ನಿಗಿಸುತ್ತಿದೆ‌. ತಾಲೂಕಾ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದವರು ಸದಸ್ಯರು ಕೂಡ ಈಗ ತಗಾದೆ ತೆಗೆದಿದ್ದಾರೆ. ಏನಿದು ತಗಾದೆ..? ಅಂದಹಾಗೆ, ಈಗಾಗಲೇ, ಕಳೆದ ರಾತ್ರಿ ಒಂದು ಗುಂಪು ಗಂಗಾಧರಯ್ಯ ಹಿರೇಮಠ ಎಂಬುವವರನ್ನು ಹನುಮಾಪುರ ಶ್ರೀಕಾಳಿಕಾಮಠದ ಉತ್ತರಾಧಿಕಾರಿ ಅಂತಾ ಘೋಷಣೆ ಮಾಡಿ, ಪಟ್ಟಾಧಿಕಾರದ ವಿಧಿವಿಧಾನಗಳನ್ನೂ...

Post
ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!

ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..!

ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕಕ್ಕೆ ವಿರೋಧ, ತಹಶೀಲ್ದಾರರಿಗೆ ಮನವಿ..! ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾದೇವಿ ಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ವಿರೋಧ ವ್ಯಕ್ತ ಪಡಿಸಿ ಭಕ್ತರು ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ರು. ಮಠದಲ್ಲಿ ಭಾರೀ ಅವ್ಯವಹಾರದ ವಾಸನೆ ಬರ್ತಿದೆ‌. ಮಠದ ಆಸ್ತಿ ಕಬಳಿಸಲು ಹುನ್ನಾರ ನಡೀತಿದೆ. ಉತ್ತರಾಧಿಕಾರಿ ಮಠದ ಹಣ, ಒಡವೆ ಕದ್ದುಕೊಂಡು ರಾತ್ರೊ ರಾತ್ರಿ ನಾಪತ್ತೆಯಾಗಿದ್ದಾರೆ. ಅವರ ಕುರಿತು ಈಗಾಗಲೇ ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಮುಂದಾದಾಗ ರಾಜಕೀಯ ಒತ್ತಡದಿಂದ ಕೇಸು ದಾಖಲಾಗದಂತೆ ನೋಡಿಕೊಂಡಿದ್ದಾರೆ. ಹಿಗಾಗಿ, ಇದ್ರಲ್ಲಿ...

error: Content is protected !!