Home #108 ಅಂಬ್ಯುಲೆನ್ಸ್ #publicfirst #mundgodnews

Tag: #108 ಅಂಬ್ಯುಲೆನ್ಸ್ #publicfirst #mundgodnews

Post
ಇದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನದಾಳ, ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಹೇಳಿದ್ದಿಷ್ಟು..!

ಇದು 108 ಅಂಬ್ಯುಲೆನ್ಸ್ ಸಿಬ್ಬಂದಿಗಳ ಮನದಾಳ, ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳು ಹೇಳಿದ್ದಿಷ್ಟು..!

ಮುಂಡಗೋಡ: ಪಟ್ಟಣದ ನಿವೃತ್ತ ನೌಕರರ ಸಭಾಭವನದಲ್ಲಿ ಇಂದು 108 ಅಂಬ್ಯುಲೆನ್ಸ್ ನೌಕರರ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿದ್ರು. ರಾಜ್ಯ ಮಟ್ಟದ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ್ರು. ಸರ್ಕಾರಕ್ಕೆ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿದ್ರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ್ ಹಳ್ಳೂರು ಮಾತನಾಡಿ, 2016 ರಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 150 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ವಜಾ ಮಾಡಲಾಗಿದೆ. ಹಾಗೆ ವಜಾ ಮಾಡಿರೋ ಸಿಬ್ಬಂದಿಗಳನ್ನು ಪುನಃ ಕರ್ತವ್ಯಕ್ಕೆ ನೇಮಕ ಮಾಡಿಕೊಳ್ಳಬೇಕು, ಅಲ್ದೇ, ಹಳೆಯ ಸಿಬ್ಬಂದಿಗಳ ವೇತನ ತಾರತಮ್ಯ ಸರಿಪಡಿಸಬೇಕು...

error: Content is protected !!