ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....