Home JDS

Tag: JDS

Post
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್

ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್

 ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....

Post
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

 ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...

Post
ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?

ಯಲ್ಲಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಬಹುತೇಕ ಫಿಕ್ಸ್..?

ಯಲ್ಲಾಪುರ ಕ್ಷೇತ್ರದಲ್ಲಿ ಅಕ್ಷರಶಃ ಮಕಾಡೆ ಮಲಗಿದ್ದ ಜೆಡಿಎಸ್ ನ ತೆನೆ ಹೊತ್ತ ಮಹಿಳೆ, ಮತ್ತೆ ಮೈ ಕೊಡವಿ ಎದ್ದು ನಿಲ್ಲುವ ಸೂಚನೆಗಳು ಸಿಕ್ಕಿವೆ. ಆಟಕ್ಕುಂಟು ಲೆಕ್ಕಕ್ಕೇ ಇಲ್ಲದ ಹಾಗಿದ್ದ ಪಕ್ಷಕ್ಕೆ ಹುರುಪಿನಿಂದಲೇ ಯುವ ಪಡೆಯೊಂದು ದಾಂಗುಡಿ ಇಟ್ಟಿದೆ. ಇನ್ನೇನು ಕುಮಾರಣ್ಣನ ಇಶಾರೆಗಾಗಿ ಕಾದು ಕುಳಿತಿರೊ ಅದೊಂದು ಟೀಂ ಯಲ್ಲಾಪುರ ಕ್ಷೇತ್ರದಲ್ಲಿ ಆ್ಯಕ್ಟಿವ್ ಆಗುತ್ತಿದೆ. ಅವ್ರು ಸಂತೋಷ್..! ಅವ್ರ ಹೆಸ್ರು ಸಂತೋಷ ರಾಯ್ಕರ್, ಮಳಗಿ ಗ್ರಾಮದವರು. ನಿಮಗೆ ನೆನಪಿರಬಹುದು, ಅದು 2014 ರ ಲೋಕಸಭಾ ಚುನಾವಣೆ. ಬೆಳಗಾವಿ ಲೋಕಸಭಾ...

error: Content is protected !!