ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಸ್ಥರ ಆಕ್ರೋಶ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ವಿದ್ಯಾರ್ಥಿಗಳಿಗೆ ನಿತ್ಯವೂ ಉಂಟಾಗ್ತಿರೊ ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲೇ ಬೇಕು. ನಮಗೆ ಬಸ್ ಬೇಕೆ ಬೇಕು ಅಂತಾ ಸತತವಾಗಿ ಪ್ರತಿಭಟನೆ ಕೈಗೊಂಡಿರೋ ನಂದಿಕಟ್ಟ ಭಾಗದ ವಿದ್ಯಾರ್ಥಿಗಳು, ಪೋಷಕರು ಇವತ್ತು ಮುಂಡಗೋಡಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡ್ರು. ನಾಲಾಯಕ ಸಾರಿಗೆ ಅಧಿಕಾರಿಗಳೇ..! ಅಸಲು, ನಿನ್ನೆ ಸಂಜೆ 4.30 ರಿಂದ ಇಂದೂರಿನ ಸಮೀಪ ಪ್ರೌಢಶಾಲೆಯ ಹತ್ತಿರ ಬಸ್ ತಡೆದು ಪ್ರತಿಭಟಿಸಿದ್ದ ವಿದ್ಯಾರ್ಥಿಗಳಿಗೆ ಯಾರೂ ಕ್ಯಾರೇ ಅಂದಿರಲಿಲ್ಲ....
Top Stories
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
Tag: KSRTC BUS
ನಮಗೆ ಬಸ್ ಬೇಕೇ ಬೇಕು..! ಇಂದೂರಿನಲ್ಲಿ ವಿದ್ಯಾರ್ಥಿಗಳಿಂದ ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆ ಹತ್ತಿರ ಸುರಿವ ಮಳೆಯಲ್ಲೇ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ರು. ಅಸಲು, ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಕೆಂದಲಗೇರಿ, ಹುಲಿಹೊಂಡ, ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಇಂದೂರುಹೈಸ್ಕೂಲ್ ಹತ್ತಿರ.. ಅಂದಹಾಗೆ, ಇಂದು ಸಂಜೆ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಸುಮಾರು...
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.