Home uttara kannada news

Tag: uttara kannada news

Post
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...

Post
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ‌ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು‌....

Post
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...

Post
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...

Post
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ...

Post
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....

Post
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!

Farmer death News; ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ ತನ್ನ ಮನೆಯ ಪಕ್ಕದ ದನದ ಕೊಟ್ಟಿಗೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಕ್ರಪ್ಪ ಶಿವಪ್ಪ ಗುಡಗೇರಿ(50) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಈತ ಮುಂಡಗೋಡಿನ ಸಹಕಾರಿ ಬ್ಯಾಂಕಿನಲ್ಲಿ ಬೆಳೆಸಾಲವಾಗಿ 2,99,900 ರೂ. ಪಡೆದಿದ್ದ. ಆದ್ರೆ, ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಬೆಳೆ ಹಾಳಾಗಿ ಸಾಲ ಮರುಪಾವತಿ ಮಾಡಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ...

Post
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!

ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!

Suicide Attempted; ಕಾರವಾರ ನಗರದ ಮಾರುತಿ ಗಲ್ಲಿಯ ನಿವಾಸಿ ಪ್ರಜ್ಞೇಶ್ ಪ್ರಕಾಶ ಶೇಟ (45) ಅವರು ಮದುವೆಯಾಗದಿರುವ ನೋವಿನಿಂದ ಖಿನ್ನಗೊಂಡು ಚಾಕುವಿನಿಂದ ಸ್ವತಃಗೆ ಇರಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮನೆಯಲ್ಲೇ ಚಾಕು ಬಳಸಿ ತಮ್ಮ ದೇಹದ ಭಾಗಕ್ಕೆ ಇರಿತ ಮಾಡಿಕೊಂಡು ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಪ್ರಜ್ಞೇಶ್ ಅವರನ್ನು ತಕ್ಷಣ ಕಾರವಾರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ ಸಮಯೋಚಿತ ಚಿಕಿತ್ಸೆಯಿಂದ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮದುವೆ ಆಗಿಲ್ಲ ಎಂಬ ವಿಷಯವನ್ನು ಪ್ರಜ್ಞೇಶ್ ಹತ್ತಿರದವರಿಗೆ...

Post
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!

Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...

Post
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!

ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!

Heavy rains forecast; ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್‌ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್‌ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. , ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ...

error: Content is protected !!