Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.
ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.