Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ..!

ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ..!

School holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ಇಂದು ಜೂನ್ 12 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Post
“ಬೆಸ್ಟ್ ಪಿಡಿಓ ಆಪ್ ದ ಮಂತ್” ಪ್ರಶಸ್ತಿಗೆ ಉಮೇಶ ಡಿ. ಗೌಡರ ಭಾಜನ..!

“ಬೆಸ್ಟ್ ಪಿಡಿಓ ಆಪ್ ದ ಮಂತ್” ಪ್ರಶಸ್ತಿಗೆ ಉಮೇಶ ಡಿ. ಗೌಡರ ಭಾಜನ..!

Karwar News : ಕಾರವಾರ, ಜೂ.10 ರಂದು ಜಿಲ್ಲಾ ಪಂಚಾಯತ ಕಛೇರಿಯಲ್ಲಿ ಮೇ-2025 ಮಾಹೆಯ “ಬೆಸ್ಟ್ ಪಿಡಿಓ ಆಪ್ ದ ಮಂತ್” ಪ್ರಶಸ್ತಿಗೆ ಭಾಜನರಾದ ಸಿದ್ದಾಪೂರ ತಾಲೂಕಿನ ದೊಡ್ಮನೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಉಮೇಶ ಡಿ. ಗೌಡರ ಅವರಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಮಂಗಳವಾರ ಪ್ರಶಸ್ತಿ ನೀಡಿ, ಅಭಿನಂದಿಸಿದರು. ನಂತರ ಮಾತನಾಡಿದ ಅವರಿ ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಎಲ್ಲ ಪಿಡಿಓಗಳು ತುಂಬ ಚೆನ್ನಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಜಿಲ್ಲಾ ಪಂಚಾಯತ...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್: ಎಚ್ಚರವಹಿಸಲು,  ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್: ಎಚ್ಚರವಹಿಸಲು, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!

Rain Red alert; ಕಾರವಾರ; ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳಿಗೆ (ದಿನಾಂಕ:12.06.2025 ರಿಂದ 14.06.2025 ವರೆಗೆ) ರೆಡ್ ಅಲರ್ಟ್ ಇದ್ದು, ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ...

Post
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!

ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!

Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ  ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....

Post
ಬೆಂಗಳೂರು ಕ್ರಿಕೆಟ್ ಕಾಲ್ತುಳಿತ ಘಟನೆ ಯಲ್ಲಿ ಮೃತ ಅಕ್ಷತಾ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ವಿತರಣೆ..!

ಬೆಂಗಳೂರು ಕ್ರಿಕೆಟ್ ಕಾಲ್ತುಳಿತ ಘಟನೆ ಯಲ್ಲಿ ಮೃತ ಅಕ್ಷತಾ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ವಿತರಣೆ..!

Siddapur News; ಸಿದ್ದಾಪುರ; ಇತ್ತೀಚೆಗೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟ ಸಿದ್ಧಾಪುರದ ಗೃಹಿಣಿ ಅಕ್ಷತಾ ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದ ವತಿಯಿಂದ ರೂ. 25 ಲಕ್ಷ ಪರಿಹಾರದ ಚೆಕ್ ನ್ನು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಮೃತರ ಮನೆಗೆ ತೆರಳಿ ವಿತರಿಸಿದರು. ನಂತರ ಮಾತನಾಡಿದ ಅವರು ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಒಳಗಾದ ಕುಟುಂಬಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿದ 25 ಲಕ್ಷ ಪರಿಹಾರವನ್ನು ಮೃತ ಕುಟುಂಬದ ಮನೆ ಬಾಗಿಲಿಗೆ ತೆರಳಿ...

Post
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?

ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?

Forest News; ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ, ಅಂದ್ರೆ ಅತ್ತಿವೇರಿ ಗ್ರಾಮದಲ್ಲೇ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಎರಡು ಮರಗಳನ್ನು ಕಳ್ಳತನ ಮಾಡಲು ಯತ್ನಿಸಿರೋ ಖದೀಮರು ಒಂದು ಮರವನ್ನು ಕಡಿದು ಸಾಗಿಸಿದ್ದಾರೆ. ಮತ್ತೊಂದು ಮರವನ್ನು ಅರ್ಧಮರ್ದ ಕಡಿದು ಅಲ್ಲೇ ಬಿಟ್ಟು ಹೋಗಿದ್ದಾರೆ. ವಿಚಿತ್ರ ಅಂದ್ರೆ ಇಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅದೇಲ್ಲಿಗೆ ಹೋಗಿ ನಿದ್ದೆಗೆ ಜಾರಿದ್ದಾರೋ ಗೊತ್ತಿಲ್ಲ, ಈ ಭಾಗದಲ್ಲಿ ಅರಣ್ಯ ಸಂಪತ್ತು ಅನ್ನೋದು ನಿತ್ಯವೂ ಲೂಟಿಯಾಗ್ತಿದೆ. ಅದು ಜಸ್ಟ್ ಜನವಸತಿ ಏರಿಯಾ..! ಅಂದಹಾಗೆ, ಅತ್ತಿವೇರಿಯಲ್ಲಿ...

Post
ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!

ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!

 Jain Samavesh News: ಐನಾಪುರ(ಚಿಕ್ಕೋಡಿ) ಜೈನ ಸಮುದಾಯ ಬೇಡಿಕೆಗಳನ್ನು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ, ಆದ್ರೆ, ಇದುವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವೃತ ಕೈಗೊಳ್ಳುವುದಾಗಿ ರಾಷ್ಟ್ರ ಸಂತ ಶ್ರೀ ಗುಣಧರನಂದಿ ಮಹಾರಾಜರು ಎಚ್ಚರಿಕೆ ನೀಡಿದ್ದಾರೆ. ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಭಟ್ಟಾರಕ ಸಮ್ಮೇಳನ ಹಾಗೂ ಜೈನ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಈ ಸಮಾವೇಶದಿಂದ ಇನ್ನು ಮುಂದೆ ಸಿದ್ದರಾಮಯ್ಯ ನಿದ್ದೆಗೆ ಭಂಗ...

Post
KSRTC ಬಸ್ ಹಾಗೂ ಬೈಕ್‌ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

KSRTC ಬಸ್ ಹಾಗೂ ಬೈಕ್‌ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

Accident News: ರಾಷ್ಟ್ರೀಯ ಹೆದ್ದಾರಿ-69 ರ ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಹಿಂಬದಿ ಸವಾರ ಗಾಯಗೊಂಡಿದ್ದಾನೆ. ಭಟ್ಕಳ ಡಿಪೋ ಬಸ್ ಹೊನ್ನಾವರ ಕಡೆಯಿಂದ ಶಿರಸಿಗೆ ತೆರಳುತ್ತಿದ್ದು, ಬೈಕ್ ಸವಾರ ಜೋಗ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಸಾಗರ ಮೂಲದ ನಜೀಮ್ ಪಾಶ(30) ಮೃತಪಟ್ಟಿದ್ದು, ಆಯಾನ್ ಸಾಗರ ಗಾಯಗೊಂಡ ಬೈಕ್ ಹಿಂಬದಿ ಸವಾರನನ್ನು ಚಿಕಿತ್ಸೆಗಾಗಿ...

Post
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್

 Shivaram Hebbar: ಯಲ್ಲಾಪುರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳ ಸಾವಿಗೆ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮಮ್ಮಲ ಮರಗಿದ್ದಾರೆ. ಅಲ್ದೇ RCB ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪತ್ರಿಕಾ ಪ್ರಕಟಣೆಗಾಗಿ ಆಡಿಯೊ ಬಿಡುಗಡೆ‌ ಮಾಡಿರೋ ಹೆಬ್ಬಾರ್ ಅಭಿಯಾನವೊಂದನ್ನು ಶುರು ಮಾಡಿದ್ದಾರೆ. ಕೋಟಿ ರೂ ಪರಿಹಾರ ಬೇಕು..! IPL ಎಂಬ ಮಾಯಾಲೋಕದಲ್ಲಿ, ಅಭಿಮಾನಿಗಳಿಂದ ಸಾವಿರಾರು ಕೋಟಿ ಬಾಚಿರೋ RCB, ಮೃತರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಲೇಬೇಕು ಅಂತ ಹೆಬ್ಬಾರ್...

Post
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!

ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!

Vehicle Hit a Leopard; ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ. ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ. ಇದನ್ನೂ ಓದಿ👉 ಸಚಿವ...

error: Content is protected !!