Department of Horticulture; ಮುಂಡಗೋಡ ತೋಟಗಾರಿಕಾ ಇಲಾಖೆ ಅಧಿಕಾರಿಗಳು ನಿಜಕ್ಕೂ ಎಚ್ಚರವಾಗಿದ್ದಾರಾ..? ಅಥವಾ ಯಾರದ್ದೂ ಬಿಡೆಯೇ ಬೇಡ ಅಂತಾ ಗಡದ್ದಾಗಿ ಮಲಗಿದ್ದಾರಾ..? ಒಂದೂ ಅರ್ಥವಾಗ್ತಿಲ್ಲ. ಯಾಕಂದ್ರೆ, ಅವ್ರ ನೆರಳಲ್ಲೇ ಬೆಳೆದಿದ್ದ, ಅದೇ ಇಲಾಖೆಯ ಜತನದಲ್ಲೇ ಜೀವಪಡೆದಿದ್ದ ನೂರಾರು ಸರ್ಕಾರಿ ಅಡಿಕೆ ಸಸಿಗಳು ಉಸಿರು ಚೆಲ್ಲಿವೆ. ಅದ್ಯಾವ ಕಾರಣಕ್ಕೋ ಏನೋ ಕಳೆನಾಶಕ ಸಿಂಪಡಿಸಿ ಎರಡು ವರ್ಷದ ಅಡಿಕೆ ಸಸಿಗಳನ್ನು ಅಕ್ಷರಶಃ ಮುಗಿಸಿ ಬಿಟ್ಟಿದ್ದಾರೆ ದುಷ್ಕರ್ಮಿಗಳು. ದುರಂತ ಅಂದ್ರೆ ಘಟನೆ ನಡೆದು ಭರ್ತಿ ಎರಡು ವಾರ ಕಳೆದ್ರೂ...
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!
Police Root March; ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್ ನಡೆಯಿತು. ಮೊಹರಮ್ ಆಚರಣೆ ಹಿನ್ನೆಲೆಯಲ್ಲಿ ,ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ AREA DOMINATION ಮತ್ತು ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಪಟ್ಟಣದಲ್ಲಿ ರೂಟ್ ಮಾರ್ಚ್ ಮಾಡಲಾಯಿತು. ಈ ವೇಳೆ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ, ಕ್ರೈಂ ಪಿಎಸ್ಐ ವಿನೋದ್ ರೆಡ್ಡಿ ಸೇರಿದಂತೆ ಠಾಣೆಯ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ರು.
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
Rain Alert; ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ 5 ರಂದು, ಆರೆಂಜ್ ಅಲರ್ಟ್ ನೀಡಲಾಗಿದೆ. ನಂತರ ಯೆಲ್ಲೋ ಅಲರ್ಟ್ ನೀಡಲಾಗಿದೆ....
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
Accident News; ಹುಬ್ಬಳ್ಳಿ: ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ, ನಿಂತ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಚಾಲಕನ ಎರಡು ಕಾಲು ಕಟ್ ಆದ ಘಟನೆ ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಹೊನ್ನಾಪುರ ಬಳಿ ನಡೆದಿದೆ. ಬೆಂಗಳೂರಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ಚಾಲಕ ವೇಗವಾಗಿ ಬಂದಿದ್ದಾನೆ. ಆತನಿಗೆ ನಿಯಂತ್ರಣ ತಪ್ಪಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಗುದ್ದಿದ್ದಾನೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆತನ ಎರಡು ಕಾಲ ಕಟ್ ಆಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
Road Problem; ಮುಂಡಗೋಡ ತಾಲೂಕಿನ ಹುನಗುಂದದ ವಡಗಟ್ಟಾ ರಸ್ತೆ ಗೋಳು ಕೇಳುವವರೇ ಇಲ್ಲವೆನೊ..? ಯಾಕಂದ್ರೆ ಗ್ರಾಮದ ವಿರಕ್ತ ಮಠದ ಹತ್ತಿರ, ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಹತ್ತಿರ ರಸ್ತೆ ಅನ್ನೋದು ಹೊಂಡ ಮಯವಾಗಿದೆ. ವಾಹನಗಳಿರಲಿ, ಇಲ್ಲಿ ನಡೆದಾಡಲೂ ಆಗದ ಸ್ಥಿತಿ ಇದೆ. ಆದ್ರೆ, PWD ಅಧಿಕಾರಿಗಳು ಮಾತ್ರ ಈ ಕಡೆ ತಿರುಗಿಯೂ ನೋಡಿಲ್ಲ. ನೀವು, ಹುನಗುಂದ ಗ್ರಾಮಕ್ಕೆ ಬಂದಿದ್ದರೆ, ಗ್ರಾಮ ಪಂಚಾಯತಿಯ ಎದುರಿನ ವಡಗಟ್ಟಾ ರಸ್ತೆಗೆ ಬರಬೇಕು, ಅಸಲು, ಇಲ್ಲಿ ಕಾಂಕ್ರೀಟ್ ರಸ್ತೆ ಇದೆ. ಅದ್ರಿಂದ ಹಾಗೇ, ಮುಂದೆ...
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ನಾಳೆ ಜುಲೈ 4 ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
Hebbar News; ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಶಾಸಕ ಶಿವರಾಮ್ ಹೆಬ್ಬಾರ್, ಗ್ರಾಮದ ಅನಾರೋಗ್ಯಕ್ಕೆ ಈಡಾಗಿರೋ ಶಿವಯ್ಯ ತೋಟಯ್ಯ ತೋಟಯ್ಯನವರ್ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ರು. ಕೆಲಹೊತ್ತು ಕುಳಿತು ಶಿವಯ್ಯರವರನ್ನು ಮಾತನಾಡಿಸಿ, ದೈರ್ಯ ತುಂಬಿದ್ರು. ಬೇಗ ಗುಣಮುಖರಾಗುವಂತೆ ಹಾರೈಸಿದರು. ಈ ವೇಳೆ ಹಲವರು ಶಾಸಕರಿಗೆ ಸಾಥ್ ನೀಡಿದ್ರು. ಇದನ್ನೂ ಓದಿ👉 ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..! ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ,...
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
Death News; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿದ್ದಾಳೆ. ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಗಡಿ ಗ್ರಾಮದ ಅನ್ನಪೂರ್ಣ ರಾಮಣ್ಣ ಲಮಾಣಿ(20), ಎಂಬುವವಳೆ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ಅಸಲೀ ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ👉 ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..! ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
Shivaram Hebbar; ಮುಂಡಗೋಡ; ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಹುನಗುಂದ ಗ್ರಾಮದ ವಿರಕ್ತಮಠದ ಸಭಾಂಗಣದಲ್ಲಿ ಆಯೋಜಿಸಿದ್ದ ಮಹಿಳೆಯರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ರು. ಮ.ನಿ.ಪ್ರ ಅಭಿನವ ಸಿದ್ಧಲಿಂಗ ಮಹಾಸ್ವಾಮಿಗಳು ವಿರಕ್ತಮಠ ಹಾಗೂ ಮಾತೆ ಬಸವೇಶ್ವರಿ ಬಸವಧಾಮ ಅತ್ತಿವೇರಿ ಅವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಹಲವು ಪ್ರಮುಖರು ಪಾಲ್ಗೊಂಡಿದ್ದರು.
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
PSI Suspended; ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರ ದೂರು ಆಲಿಸದೇ, ಫ್‌ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತುಗೊಂಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್‌ಐ ನಿಖಿಲ್ ಕಾಂಬ್ಳೆ ಅಮಾನತು ಆಗಿದ್ದು, ಅಮಾನತು ಮಾಡಿ ಎಸ್‌ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು...









