ಕಾರವಾರ: ಗ್ರಾಮದಿಂದ ಗ್ರಾಮಕ್ಕೆ ನದಿಯಲ್ಲಿ ಬೋಟ್ ಮೂಲಕ ದಾಟುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬೋಟು ಕೆಟ್ಟು ಐವರು ಗ್ರಾಮಸ್ಥರು ಗಂಗಾವಳಿ ನದಿಯ ಮಧ್ಯೆ ಸಿಲುಕಿಕೊಂಡಿದ್ದ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಡೋಂಗ್ರಿ ಪಂಚಾಯತಿ ವ್ಯಾಪ್ತಿಯ ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕಿಸುವ ತೂಗುಸೇತುವೆ ಕಳೆದ ಎರಡು ವರ್ಷಗಳ ಹಿಂದೆ ಗಂಗಾವಳಿಯ ನೆರೆಗೆ ಕೊಚ್ಚಿ ಹೋಗಿತ್ತು. ಇದರಿಂದಾಗಿ ಸದ್ಯ ಇಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ಕೂಡ ಪ್ರಗತಿಯಲ್ಲಿತ್ತು. ಆದ್ರೆ, ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ...
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ, ರಕ್ಷಣೆ ಮಾಡಿದ್ದು ಹೇಗೆ ಗೊತ್ತಾ..?
ಕಾರವಾರ: ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಇಲ್ಲಿನ ವಾಸು ಪೆಡ್ನೇಕರ್ ಎಂಬುವವರ ಮನೆಯ ಬಳಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಕಂಡು ಕುಟುಂಬದವರು ಆತಂಕಗೊಂಡಿದ್ರು. ಹಾಗೆ, ಕಾಳಿಂಗ ಸರ್ಪ ಕಂಡು ಅತಂಕಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಬರೋಬ್ಬರಿ 12 ಅಡಿ..! ಅಲ್ಲಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿಗೂ ಹೆಚ್ಚು ಉದ್ದವಾಗಿದೆ. ಆಹಾರ ಹುಡುಕಿಕೊಂಡು ಜನವಸತಿ...
ಭೀಕರ ಅಪಘಾತ, ನಿಡಸೋಸಿ ಮಠದ ಶ್ರೀಗಳು ಅದೃಷ್ಟವಶಾತ್ ಪಾರು..!
ಧಾರವಾಡ – ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆಗೆ ಬಂದಿದ್ದ ಶ್ರೀಗಳ ಕಾರು ಅಪಘಾತವಾಗಿದೆ. ಬೆಳಗಾವಿ ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ಕಾರ ನುಜ್ಜುಗುಜ್ಜಾಗಿದೆ. ಆದ್ರೆ ಏರಬ್ಯಾಗ ಇದ್ದಿದ್ದರಿಂದ ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀಗಳ ಕಾಲಿಗೆ ಚಿಕ್ಕಪುಟ್ಟ ಗಾಯವಾಗಿದೆ. ಸದ್ಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
21 ವರ್ಷ ದೇಶ ಕಾಯ್ದ ವೀರ ಯೋಧನಿಗೆ ಮುಂಡಗೋಡಿಗರ ಭವ್ಯ ಸ್ವಾಗತ ಹೇಗಿತ್ತು ಗೊತ್ತಾ..?
ಮುಂಡಗೋಡ; ಅವ್ರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶ ಕಾಯ್ದವರು. ಈಗಷ್ಟೇ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸುತ್ತಿರೋ ದೀರ ಯೋಧ. ಬಿಎಸ್ ಎಫ್ ಯೋಧನಾಗಿ ದೇಶದ ಗಡಿ ಕಾಯ್ದ ವೀರನಿಗೆ ಇಂದು ಮುಂಡಗೋಡಿಗರು ಹೃದಯಪೂರ್ವಕ ಸ್ವಾಗತ ಕೋರಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಯೋಧ ಗಣಪತಿ ರವಳಪ್ಪನವರ್ ರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಹಾರ ಹಾಕಿ ಗೌರವಪೂರ್ವಕ ಸನ್ಮಾನಿಸಲಾಯಿತು. ಪಟಾಕಿ ಸಿಡಿಸಿ ಯೋಧನ ಆಗಮನಕ್ಕೆ ಸಂಭ್ರಮಿಸಲಾಯಿತು. ನೂರಾರು ಬೈಕ್ ಗಳನ್ನೇರಿ ಜಯಕಾರಗಳೊಂದಿಗೆ ಯೋಧನಿಗೆ...
ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು....
ಭಾರೀ ಮಳೆ, ಗೋಕರ್ಣ ಬಳಿ ರಸ್ತೆ ಮೇಲೆ ಗುಡ್ಡ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ, ಅವಾಂತರಗಳು ಸೃಷ್ಟಿಯಾಗಿವೆ. ಕುಮಟಾ ತಾಲೂಕಿನ ಗೋಕರ್ಣ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ. ಗೋಕರ್ಣದ ಮಾದನಗೇರಿಯ ಬಳಿ ಗುಡ್ಡ ಕುಸಿತವಾಗಿದ್ದು, ಐಆರ್‌ಬಿ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ಹೀಗಾಗಿ, ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೆದ್ದಾರಿಗೆ ಬಿದ್ದ ಮಣ್ಣನ್ನ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ,...
ಮುಂದುವರೆದ ಮಳೆಯ ಅರ್ಭಟ ಹಿನ್ನೆಲೆ, ನಾಳೆ ಬುಧವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಬುಧವಾರ ಹಾಗೂ ಗುರವಾರ ಭಾರೀ ಮಳೆಯ ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಸಿನಿಮಿಯ ರೀತಿಯಲ್ಲಿ ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು, ಅಷ್ಟಕ್ಕೂ ಹತ್ಯೆ ನಂತರ ಪೊಲೀಸರಿಗೆ ಕರೆ ಮಾಡಿದ್ರಾ ಹಂತಕರು..?
ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿ ಪರಾರಿಯಾಗುತ್ತಿದ್ದ ಹಂತಕರ ಅರೆಸ್ಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸ್ರು ಹಂತಕರನ್ನು ಹೆಡೆಮುರಿ ಕಟ್ಟಿದ್ದಾರೆ. ಚಂದ್ರಶೇಖರ್ ಗುರೂಜಿಯವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಹಂತಕರು, ಬಟ್ಟೆ ಬದಲಿಸಿ ಕಾರಲ್ಲೇ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿದ್ರು. ಇದೇ ವೇಳೆ ಮೊಬೈಲ್ ಟವರ್ ಲೋಕೇಶನ್ ಆಧಾರದಲ್ಲಿ ಹತ್ಯೆಯಾದ ಕೇವಲ 4 ಗಂಟೆಯಲ್ಲೇ ಹಂತಕರನ್ನು ಎಳೆದು ತಂದಿದ್ದಾರೆ ಪೊಲೀಸರು. ಆರೋಪಿಗಳಿಂದಲೇ ಕರೆ..! ಇನ್ನು, ಹಾಗೆ ಗುರೂಜಿಯ ಹತ್ಯೆಯ...
ಆಪ್ತರಿಂದಲೇ ಹತ್ಯೆಯಾದ್ರಾ ಚಂದ್ರಶೇಖರ ಗುರೂಜಿ..? ಬೇನಾಮಿ ಆಸ್ತಿಗಾಗಿ ಚುಚ್ಚಿ ಚುಚ್ಚಿ ಕೊಂದ್ರಾ ಹಂತಕರು..?
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯರ ಬೀಕರ ಹತ್ಯೆಯ ಹಿಂದೆ ಬೇನಾಮಿ ಆಸ್ತಿಯ ನೆರಳಿದೆ. ಬಹುತೇಕ ಆಪ್ತರೇ ಹಂತಕರು ಅನ್ನೋ ಪ್ರಾಥಮಿಕ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಅಷ್ಟಕ್ಕೂ, ಹಂತಕ ಆರೋಪಿಗಳು ಕಲಘಟಗಿ ತಾಲೂಕಿನ ದುಮ್ಮವಾಡದ ನಿವಾಸಿಗಳು ಎನ್ನಲಾಗಿದೆ. ಬೇನಾಮಿ ಆಸ್ತಿ ಕಾರಣವಾ..? ಇನ್ನು, ಚಂದ್ರಶೇಖರ್ ಗುರೂಜಿ ವನಜಾಕ್ಷಿಯ ಹೆಸರಿಗೆ ಬೇನಾಮಿ ಆಸ್ತಿ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಹಾಗೆ ವನಜಾಕ್ಷಿ ಹೆಸರಲ್ಲಿ ಇದ್ದ ಆಸ್ತಿ ವಾಪಸ್ ಕೇಳಿದ್ದ ಕಾರಣಕ್ಕೆ ಇಂತಹ ಭೀಕರ ಹತ್ಯೆ ನಡೆದಿದೆ ಅನ್ನುವ...









