Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಗೆ ಸಾಕ್ಷಿಯಾಗಿದ್ದು, ಜೂನ್ 03ರಂದು ಹಳದಿ ಲೋಹದ ಬೆಲೆ ಮತ್ತಷ್ಟು ಎತ್ತರಕ್ಕೆ ಜಿಗಿತವನ್ನ ಸಾಧಿಸಿದೆ. ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ಸೋಮವಾರ ದಿಢೀರ್ ಜಿಗಿತಗೊಂಡಿತ್ತು. ನಿನ್ನೆ ಚಿನ್ನದ ಬೆಲೆ 10 ಗ್ರಾಂ 330 ರೂಪಾಯಿ ಹೆಚ್ಚಾಗಿತ್ತು. ಇದೀಗ ಹಳದಿ ಲೋಹದ ಬೆಲೆ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ ಏರಿಕೆಗೊಂಡಿದೆ. ಜಾಗತಿಕ ಮಟ್ಟದಲ್ಲಿ ಇಂದು ಸ್ವಲ್ಪ ಪಾಸಿಟಿವ್ ಸೂಚನೆ ಹೊರತಾಗಿಯೂ, ಹೂಡಿಕೆದಾರರು...
Top Stories
ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್‌ಮಾರ್ಕ್‌ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್‌ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು...
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
BJP News: ಮಂಗಳೂರು: ಬಿಜೆಪಿ (BJP) ಮುಖಂಡ ಹಾಗೂ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣಕುಮಾರ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ (Deportation Notice) ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ನೀಡಿದ್ದು, ಜೂನ್ ೬ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ...
ಪ್ರಚೋದನಕಾರಿ ಭಾಷಣ ಆರೋಪ : ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪ್ರಕರಣ ದಾಖಲು..!
Crime News: ಮಂಗಳೂರು : ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರ್.ಎಸ್.ಎಸ್. ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಮಧ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಹಾಸ ಶೆಟ್ಟಿ...
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
Gold & Silver Prices Today: ದೇಶೀಯ ಮಾರುಕಟ್ಟೆಯಲ್ಲಿ ಜೂನ್ 02ರಂದು ಚಿನ್ನದ ಬೆಲೆಯು ಏರಿಕೆಗೆ ಸಾಕ್ಷಿಯಾಗಿದ್ದು, ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ದಿಢೀರ್ ಜಿಗಿದಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 270 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನ 250 ರೂಪಾಯಿ ಹೆಚ್ಚಾಗಿತ್ತು. ಆದ್ರೆ ನಂತರದಲ್ಲಿ ಎರಡು ವಹಿವಾಟುಗಳಲ್ಲಿ ಶನಿವಾರ ಹಾಗೂ ಭಾನುವಾರ ಬೆಲೆ ಸ್ಥಿರಗೊಂಡಿದ್ದು, ಇದೀಗ ಹಳದಿ ಲೋಹದ ಬೆಲೆ ದಿಢೀರ್ ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ...
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Education News: ಕಾರವಾರ: ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವೀತಿಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್(UUCMS) ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ( ಅಚ್ಚುಕಲೆ), ಅನ್ವಯಕಲೆ, ಕಲಾ...
ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ, ಎಚ್ಚರ..!
Job News: ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ಭವಿಷ್ಯದಲ್ಲಿ ಜನರ ಉದ್ಯೋಗ ಅದರಲ್ಲೂ ಐಟಿ ಸೇರಿದಂತೆ ಟೆಕ್ ವಲಯದ ಉದ್ಯೋಗ ಕಸಿಯಲಿದೆ ಎಂಬ ಮಾತು ಬಹಳ ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಎಐ ಎನ್ನುವುದು ಭವಿಷ್ಯವಲ್ಲ, ಅದು ವರ್ತಮಾನ. ನೀವು ಎಐ ಕಲಿಯದೇ ಇದ್ದಲ್ಲಿ ಇನ್ನು ಮುಂದೆ ನೀವು ಬಯಸಿದ ಕೆಲಸ ಸಿಗೋದು ಕಷ್ಟ ಎಂದು ಸ್ವತಃ ಗೂಗಲ್‌ನ ಕೃತಕ ಬುದ್ಧಿಮತ್ತೆ ಬೆಳವಣಿಗೆಗಳ ಹಿಂದಿನ ಸಂಶೋಧನಾ ಪ್ರಯೋಗಾಲಯ ‘ಡೀಪ್‌ಮೈಂಡ್’ನ ಸಿಇಒ ಡೆಮಿಸ್ ಹಸ್ಸಾಬಿಸ್ ಯುವ ಸಮೂಹವನ್ನು ಎಚ್ಚರಿಸಿದ್ದಾರೆ. ಇಂದು...
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
Drawing competition ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ. ಜೂ.4 ರಂದು ಬೆಳಗ್ಗೆ 11 ಗಂಟೆಗೆ ಹಾಗೂ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವನಮಹೋತ್ಸವ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಹಿಂದೂ ಪ್ರೌಢ ಶಾಲೆಯಲ್ಲಿ...
ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!
Student Bus Pass ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ 2025-26 ನೇ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಪ್ರಾರಂಭವಾಗಿದ್ದು, ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂರ್ಪೂಣವಾಗಿ ಗಣಕೀತೃತಗೊಳಿಸಿರುವುದರಿಂದ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೆನ್ ಕೆ-1, ಜಿ-1 ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಒದಗಿಸಿರುವ SATS/PUE/UUCMS ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಸದರಿ ಸಂಖ್ಯೆಯನ್ನು ನಮೂದಿಸಿ ಪ್ರಯಾಣ ಮಾರ್ಗ ಮತ್ತು ಕೆ-1...
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್ ಎಂಬ ಪಡೆ ನೇಮಕ..!
Kaveri River News: ಬೆಂಗಳೂರು : ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್’ ಎಂಬ ಪಡೆ ಕಟ್ಟುತ್ತಿದೆ. ಕಾವೇರಿ 5ನೇ ಹಂತ ಸೇರಿದಂತೆ ಪ್ರತಿದಿನ ನಗರಕ್ಕೆ 2,225 ಎಂಎಲ್‌ಡಿ ಕಾವೇರಿ ನೀರನ್ನು ಪೂರೈಕೆ ಮಾಡುತ್ತಿದ್ದು, ಸುಮಾರು 11 ಲಕ್ಷಕ್ಕೂ ಅಧಿಕ ನೀರು ಪೂರೈಕೆಯ ಅಧಿಕೃತ ಸಂಪರ್ಕ ಹೊಂದಿದೆ. ಆದರೆ, ಕಾವೇರಿ ನೀರಿನ ಕಳ್ಳತನ, ತ್ಯಾಜ್ಯ ನೀರನ್ನು ಅನಧಿಕೃತವಾಗಿ ಸ್ಯಾನಿಟರಿ ಕೊಳವೆಗೆ...