Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಇಸ್ರೇಲ್‌-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!

ಇಸ್ರೇಲ್‌-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!

Gold Price Today: ದೇಶೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಬಂಗಾರದ ಬೆಲೆ ದಿಢೀರ್ ಭಾರೀ ಏರಿಕೆಗೆ ಸಾಕ್ಷಿಯಾಗಿದ್ದು, ಸ್ಥಿರಗೊಂಡಿದ್ದ ಬೆಳ್ಳಿ ಬೆಲೆ ಸಹ ಜಿಗಿತಗೊಂಡಿದೆ. ಗುರುವಾರ 800ಕ್ಕೂ ಹೆಚ್ಚು ಬೆಲೆ ಏರಿಕೆಯಾಗಿದ್ದ 10 ಗ್ರಾಂ ಚಿನ್ನದ ಬೆಲೆ ಇದೀಗ 2000ಕ್ಕೂ ಹೆಚ್ಚು ಹೆಚ್ಚಾಗಿರುವುದು ಆಭರಣ ಖರೀದಿದಾರರಿಗೆ ಭಾರೀ ಹೊಡೆತ ನೀಡಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆ ಸಹ ಹೆಚ್ಚಾಗಿದೆ. ಚಿನ್ನ-ಬೆಳ್ಳಿ ಬೆಲೆ ಏರಿಕೆಗೆ ಕಾರಣವೇನು? ರಷ್ಯಾ-ಉಕ್ರೇನ್ ನಡುವಿನ ಯುದ್ಧ ಮುಂದುವರಿಕೆಯ ಬೆನ್ನಲ್ಲೇ ಇದೀಗ ಇಸ್ರೇಲ್-ಇರಾನ್ ನಡುವೆ ಉದ್ವಿಗ್ನತೆ ಹೆಚ್ಚಾಗಿರುವುದು...

Post
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!

ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!

BPL CARD NEWS; ಕಾರವಾರ; ರಾಷ್ಟ್ರೀಯ ಆಹಾರ ಭಧ್ರತಾ ಕಾಯ್ದೆ ಎನ್‌ಎಫ್‌ಎಸ್‌ಎ 2013 ರಡಿಯಲ್ಲಿ ಶೇ.100 ರಷ್ಟು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಎಲ್ಲ ಸದಸ್ಯರ ಇಕೆವೈಸಿಯನ್ನು ಜೂ.30 ರೊಳಗಾಗಿ ಪೂರ್ಣಗೊಳಿಸ ಬೇಕಾಗಿರುವುದರಿಂದ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಯಾವುದೇ ಸದಸ್ಯರ ಇಕೆವೈಸಿ ಆಗದೇ ಇದ್ದಲ್ಲಿ ಅಂತಹ ಸದಸ್ಯರು ತಕ್ಷಣ ನಿಮ್ಮ ಪಡಿತರ ಚೀಟಿಯಲ್ಲಿ ನಮೂದಿಸಿದ ಹತ್ತಿರದ ನ್ಯಾಯಾಬೆಲೆ ಅಂಗಡಿಗೆ ಅಥವಾ ಗ್ರಾಮ ಒನ್/ ಕರ್ನಾಟಕ ಒನ್ ಕೇಂದ್ರಕ್ಕೆ ತಮ್ಮ ಆಧಾರ್ ಕಾರ್ಡ್...

Post
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!

ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!

Crime News:ಬೆಂಗಳೂರು : ಧಾರಾಡದ ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಶಾಸಕ ವಿನಯ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಧಾರವಾಡ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌‍ ಶಾಸಕ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್‌ ನಿದೇರ್ಶನದಂತೆ ಇಂದು, ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾದ ನಂತರ ಕೋರ್ಟ್‌ ಸೂಚನೆ ಮೇರೆಗೆ ಸಿಬಿಐ...

Post
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!

ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!

Student Free Bus Pass;ಕಾರವಾರ; ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯು ಪ್ರಾರಂಭವಾಗಿದ್ದು, ಪ್ರಾಥಮಿಕ ವರ್ಗದಿಂದ ಪಿ.ಯು.ಸಿ.ವರ್ಗದವರೆಗೆ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಇ.ಡಿ.ಸಿ.ಎಸ್ ಇಲಾಖೆಯ ಸೇವಾಸಿಂಧು ಮುಖೇನ ಸಂಸ್ಥೆಯ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಸ್ಮಾರ್ಟಕಾರ್ಡ ಆಧಾರಿತ ಬಸ್ ಪಾಸ್ ಪಡೆಯಲು ನಿರ್ದೇಶನ ಜಾರಿ ಮಾಡಲಾಗಿತ್ತು. ಇ.ಡಿ.ಸಿ.ಎಸ್ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಬಸ್ ಪಾಸ್ ಮುದ್ರಣದಲ್ಲಿ ತೊಂದರೆ ಉಂಟಾಗಿರುವುದರಿಂದ ಸದರಿ ಸಮಸ್ಯೆ ನಿವಾರಣೆಯಾಗುವವರೆಗೆ ಅಥವಾ...

Post
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!

ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!

 Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ‌ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್‌ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ...

Post
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆಯೂ ರಜೆ..!

ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 13 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Post
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!

ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!

Guarantee News: ರಾಮನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದೆ. ಈ ಅವಧಿಯಲ್ಲಿ 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 2023ರ ಜೂನ್ 11 ರಿಂದ 2025ರ ಜೂನ್ 11ರವರೆಗೆ ಅಂದರೆ ಎರಡು ವರ್ಷಗಳಲ್ಲಿ 7,41,90,451 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದರ ಟಿಕೆಟ್ ಮೌಲ್ಯ 206 ಕೋಟಿ ರುಪಾಯಿಗಳಾಗಿದೆ. ಯೋಜನೆ ಪ್ರಾರಂಭವಾದ ದಿನದಿಂದಲೂ ಮಹಿಳೆಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಭರ್ಜರಿಯಾಗಿ ಯಶಸ್ಸು...

Post
ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!

ಮತ್ತಷ್ಟು ಹೆಚ್ಚಾಯ್ತು ಚಿನ್ನದ ಬೆಲೆ : ಗುರುವಾರ 10ಗ್ರಾಂ 24 ಕ್ಯಾರೆಟ್ ಬಂಗಾರದ ಬೆಲೆ ₹880 ಜಿಗಿತ..!

Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯು ಸತತ ಏರಿಕೆಗೆ ಸಾಕ್ಷಿಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಅಲ್ಪ ಕುಸಿತ ದಾಖಲಾಗಿದೆ. ಬುಧವಾರ 820 ರೂಪಾಯಿ ಏರಿಕೆಗೊಂಡಿದ್ದ 10 ಗ್ರಾಂ ಶುದ್ಧ ಚಿನ್ನದ ಬೆಲೆ ಇದೀಗ ಮತ್ತಷ್ಟೇ ಹೆಚ್ಚಾಗಿದ್ದು, ಆಭರಣ ಖರೀದಿದಾರರ ಜೇಬಿಗೆ ಹೊರೆಯಾಗಿದೆ. ಆದ್ರೆ ಬೆಳ್ಳಿ ಬೆಲೆಯಲ್ಲಿ ಕೆಜಿಗೆ ಕೊಂಚ ವ್ಯತ್ಯಾಸಗೊಂಡು ವಹಿವಾಟು ನಡೆಸಿದೆ. ಕಳೆದ ವಾರದಲ್ಲಿ ಸತತ ನಾಲ್ಕು ದಿನ ಏರಿಕೆಗೊಂಡಿದ್ದ ಚಿನ್ನದ ಬೆಲೆಯು ನಂತರದ 4 ವಹಿವಾಟುಗಳಲ್ಲಿ ಇಳಿಕೆಗೆ ಸಾಕ್ಷಿಯಾಗಿತ್ತು. ಆದ್ರೀಗ ಸತತ...

Post
ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!

ಏರ್ ಇಂಡಿಯಾ ವಿಮಾನ ಪತನ; ಕುಸಿದು ಬಿದ್ದ ಟಾಟಾ ಸ್ಟಾಕ್ಸ್, ಬೋಯಿಂಗ್ ಷೇರು 8% ಇಳಿಕೆ..!

Air India Plane Crash: ಅಹಮದಾಬಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಏರ್ ಇಂಡಿಯಾದ ಪ್ರಯಾಣಿಕ ವಿಮಾನ AI171 ಭೀಕರವಾಗಿ ಪತನಗೊಂಡಿದೆ. ಇದರ ಬೆನ್ನಲ್ಲೇ ಏರ್‌ಲೈನ್ ಷೇರುಗಳು ತೀವ್ರ ಕುಸಿತ ಕಂಡವು. ಲಂಡನ್‌ನ ಗ್ಯಾಟ್‌ವಿಕ್‌ಗೆ ಹೊರಟಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್, ಟೇಕ್ಆಫ್‌ ಆದ ನಂತರ ಅಪಘಾತ ಸಂಭವಿಸಿದ್ದು, ಇದು ವಾಯುಯಾನ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ. ಇದರ ಪರಿಣಾಮ ಪ್ರಮುಖ ಏರ್‌ಲೈನ್ ಕಂಪನಿಗಳ ಷೇರುಗಳು ಮಧ್ಯಾಹ್ನ ವಹಿವಾಟಿನಲ್ಲಿ ಗಮನಾರ್ಹವಾಗಿ ಕುಸಿತಕ್ಕೆ ಒಳಗಾದವು. ವಿಮಾನದಲ್ಲಿ 242...

Post
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!

Air India Plane Crash: ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಇಂದು ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ಪೈಲಟ್ ಕೊನೇಯ ಎಚ್ಚರಿಕೆಯ ಸಂದೇಶ ರವಾನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವಿಮಾನದಲ್ಲಿದ್ದ 242 ಪ್ರಯಾಣಿಕರೂ ಕೂಡ ದುರ್ಮರಣವಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಇನ್ನು ಹಾಸ್ಟೆಲ್ ಮೇಲೆ ವಿಮಾನ ಪತನಗೊಂಡಿರೋ ಕಾರಣಕ್ಕೆ ಅಲ್ಲಿನ ಸಾವು ನೋವಿನ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಎಟಿಸಿಗೆ ‘ಮೇ ಡೇ ಕಾಲ್’​...

error: Content is protected !!