Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ವಯಸ್ಸಲ್ಲದ ವಯಸ್ಸಲ್ಲಿ ಎದ್ದು ನಡೆದೆಯಲ್ಲೋ ರಾಜೇಶ್..? ವಿಧಿಯೇ ನೀನೇಷ್ಟು ಕ್ರೂರಿ..?

ವಯಸ್ಸಲ್ಲದ ವಯಸ್ಸಲ್ಲಿ ಎದ್ದು ನಡೆದೆಯಲ್ಲೋ ರಾಜೇಶ್..? ವಿಧಿಯೇ ನೀನೇಷ್ಟು ಕ್ರೂರಿ..?

ನಿಜ, ಆತ ಕಾಲ್ ಮಾಡಿದ್ದಾಗಲೇಲ್ಲ ಅಣ್ಣಾ ಅನ್ನದೇ ಮಾತಾಡ್ತಾನೇ ಇರಲಿಲ್ಲ. ಇತ್ತಿಚೆಗಷ್ಟೇ ಕಾಲ್ ಮಾಡಿದ್ದ, ಅದು ರಾತ್ರಿ ಹೊತ್ತು, ಕ್ಷೇತ್ರದ ರಾಜಕೀಯ, ಅದು, ಇದು ಅಂತೇಲ್ಲ ತುಂಬಾ ಮಾತಾಡಿದ್ದ‌‌. ತುಂಬಾ ಗೌರವಿಸ್ತಿದ್ದ, ನಿನ್ನ ಬರವಣಿಗೆಯ ಕಟ್ಟಾ ಅಭಿಮಾನಿಯಣ್ಣಾ ನಾನು ಅಂತಿದ್ದ. ಇಷ್ಟೇಲ್ಲ ಹೇಳಿದವನು ಈಗ ಏಕಾ ಏಕಿ ಯಾರಿಗೂ ಹೇಳದೇ ಕೇಳದೇ ಹೀಗೆ ನಿಂತ ಅರ ಗಳಿಗೆಯಲ್ಲೇ ಎದ್ದು ಹೊರಟು ಬಿಟ್ಟರೆ ಏನಂತಾ ಅನಕೊಳ್ಳೊದು ತಮ್ಮಾ..? ಯಾಕೆ, ರಾಜೇಶ್ ಹೀಗೆ ಮಾಡಿದೆ..? ಇಷ್ಟು ಬೇಗ ನಮ್ಮನ್ನೇಲ್ಲ ಅಗಲೋಕೆ...

Post
ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!

ಚೌಡಳ್ಳಿ ಗ್ರಾಪಂ ನಲ್ಲಿ ಮಹಿಳಾ ಸದಸ್ಯರ ಬದಲು ಸಂಬಂಧಿಕರದ್ದೇ ದರ್ಬಾರು..! ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು..!!

ಮುಂಡಗೋಡ: ತಾಲೂಕಿನ ಚೌಡಳ್ಳಿಯ ಹಲವು ಯುವಕರು ಸಿಡಿದು ನಿಂತಿದ್ದಾರೆ. ಗ್ರಾಮ ಪಂಚಾಯತಿಯಲ್ಲಿ, ಮಹಿಳಾ ಸದಸ್ಯರುಗಳ ಪತಿ, ಅಥವಾ ಸಂಬಂಧಿಕರೇ ದರ್ಬಾರು ನಡೆಸ್ತಿದಾರೆ ಅಂತಾ ಆರೋಪಿಸಿ ದೂರು ನೀಡಿದ್ದಾರೆ. ಯಸ್, ಮುಂಡಗೋಡ ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಗ್ರಾಮ ಪಂಚಾಯತ್ ಸದಸ್ಯರ ಪರವಾಗಿ, ಅವರ ಸಂಬಂಧಿಕರು ಹಾಗೂ ಮಹಿಳಾ ಸದಸ್ಯರ ಪತಿ, ಹೀಗೆ ಕುಟುಂಬಸ್ಥರು ಪಂಚಾಯತ್ ಕೆಲಸಕಾರ್ಯಗಳಲ್ಲಿ ತಾವು ಅವರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಅನ್ನೋ ಆರೋಪ ಕೇಳಿ ಬಂದಿದ್ದು, ಇದನ್ನ ಖಂಡಿಸಿ ಗ್ರಾಮದ ವಿದ್ಯಾಧರ್ ಶಿವಾಜಿ...

Post
ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!

ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನ, ಹಾರ್ಡವೇರ್ ಅಂಗಡಿ ದೋಚಿದ ಖದೀಮರು..!

ಮುಂಡಗೋಡಿನಲ್ಲಿ ಮತ್ತೊಂದು ಕಳ್ಳತನವಾಗಿದೆ‌. ಹಾರ್ಡವೇರ್ ಅಂಗಡಿಯ ಸೆಟರ್ಸ್ ಮುರಿದು ಕಳ್ಳರು ಕೈಚಳಕ ತೋರಿದ್ದಾರೆ. ಅಂಗಡಿಯಲ್ಲಿದ್ದ 15 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ರಸ್ತೆಯ ಪೆಟ್ರೊಲ್ ಬಂಕ್ ಪಕ್ಕದಲ್ಲೇ ಇರುವ ಹಾರ್ಡವೇರ್ ಅಂಗಡಿಯಲ್ಲಿ ಕಳ್ಳರು ಕೈಚಳಕ ತೋರಿದ್ದು, ಹಾರ್ಡವೇರ್ ಅಂಗಡಿಯ ಕೌಂಟರಿನಲ್ಲಿದ್ದ 15 ಸಾವಿರ ರೂ. ನಗದು ದೋಚಿಕೊಂಡು ಹೋಗಿದ್ದಾರೆ. ಮುಂಡಗೋಡ ಪೊಲೀಸರು ಯಥಾರೀತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಿನ್ನೆಯಷ್ಟೇ ತಾಲೂಕಿನ ಮಳಗಿಯಲ್ಲಿ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳ್ಳತನಕ್ಕೆ...

Post
ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ..? ಇದು ನಿಜವಾ..?

ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ..? ಇದು ನಿಜವಾ..?

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ ಅಂತಾ ತಿಳಿದು ಬಂದಿದೆ‌. ಇವತ್ತು ಗಾಂಧಿ ಜಯಂತಿ ಎಲ್ಲಿಯೂ ಮದ್ಯದ ಅಂಗಡಿಗಳನ್ನು ತೆರೆಯುವ ಹಾಗಿಲ್ಲ‌. ಆದ್ರೆ, ಅಗಡಿಯಲ್ಲಿ ಮಾತ್ರ ರಾಜಾರೋಶವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಹೀಗಾಗಿ, ಬಾತ್ಮಿ ತಿಳಿದು ಸ್ಥಳಕ್ಕೆ ಹೋಗಿದ್ದ ಪೊಲೀಸರಿಗೆ ಖಾತ್ರಿಯಾಗಿದೆ. ಮಾಲು ಸಮೇತ ಎಳೆದು ತಂದಿದ್ದಾರಂತೆ ಪೊಲೀಸ್ರು. ಹಾಗಂತ, ಮಾಹಿತಿಯಿದೆ, ಆದ್ರೆ, ಅಸಲು ಏನು ಅಂತಾ ಪೊಲೀಸರೇ ಹೇಳಬೇಕಿದೆ‌. ಅಷ್ಟಕ್ಕೂ ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಇರೋ ಈ...

Post
ಮಳಗಿಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ..! ಆತಂಕದಲ್ಲಿದ್ದಾರೆ ಜನ..!!

ಮಳಗಿಯಲ್ಲಿ ಮತ್ತೊಂದು ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ..! ಆತಂಕದಲ್ಲಿದ್ದಾರೆ ಜನ..!!

ಮುಂಡಗೋಡ: ಮಳಗಿಯಲ್ಲಿ ಕಳ್ಳರು ಮತ್ತೆ ಕೈಚಳಕ ತೋರಿದ್ದಾರೆ‌. ಇಲ್ಲಿ‌ನ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು, ಬ್ಯಾಂಕ್ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ‌. ತಿಂಗಳಲ್ಲೇ ಇದು ಮಳಗಿಯಲ್ಲಿ ಮೂರನೇ ಕಳ್ಳತನದ ಪ್ರಕರಣವಾಗಿದೆ‌. ಹೀಗಾಗಿ, ಮಳಗಿಯಲ್ಲೇ ಠಾಣೆ ಇದ್ದರೂ ಅಲ್ಲಿನ ಪೊಲೀಸರು ಅದೇನು ಮಾಡ್ತಿದಾರೆ..? ಅನ್ನೋ ಪ್ರಶ್ನೆ ಎದುರಾಗಿದೆ‌. ನಿನ್ನೆ ತಡರಾತ್ರಿ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಹಿಂಬದಿಯ ಸೆಟರ್ಸ್ ಮುರಿದು ಒಳ ನುಗ್ಗಿರೋ ಕಳ್ಳರು, ಎಲ್ಲೆಂದರಲ್ಲಿ ತಡಕಾಡಿದ್ದಾರೆ. ಆದ್ರೆ, ಅದೃಷ್ಟವಶಾತ್...

Post
“ಗುಂಡು ಹೊಡಿಯೋಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ವಾವ್, ಏನ್ ಮಾತಾಡಿದ್ರಿ “ಪುಟ್ಟ” ಪ್ರಶಾಂತಣ್ಣ..?

“ಗುಂಡು ಹೊಡಿಯೋಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ವಾವ್, ಏನ್ ಮಾತಾಡಿದ್ರಿ “ಪುಟ್ಟ” ಪ್ರಶಾಂತಣ್ಣ..?

“ನಾವು ಗುಂಡು ಹೊಡಿಲಿಕ್ಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ಅಯ್ಯೋ ಪ್ರಶಾಂತಣ್ಣ ನಿಮ್ಮಂತವರ ಬಾಯಲ್ಲಿ ಇಂತಹ ಮಾತಾ..? ಚುನಾವಣೆ ಅಂದಮೇಲೆ ಒಂದು ಮಾತು ಹೆಚ್ಚು, ಒಂದು ಮಾತು ಕಡಿಮೆ ಇದ್ದೇ ಇರತ್ತೆ, ಅಷ್ಟಕ್ಕೇ ಗುಂಡಿನ ದಾಳಿಗಳ ಮಾತು ಹೇಳೋದಾ..? ಅಷ್ಟಕ್ಕೂ ಆರ್.ವಿ.ದೇಶಪಾಂಡೆಯವರ ಸುಪುತ್ರರಾಗಿರೋ ನಿಮಗೆ ಇಂತಹ ಮಾತುಗಳು ಸರಿಕಾಣತ್ತಾ..? ಹಾಗಂತ, ನಿಮ್ಮ ಬಾಯಲ್ಲಿ ಆ ನಿಮ್ಮ ಗುಂಡಿನ ಸದ್ದು ಕೇಳಿದವರು ಪ್ರಶ್ನೆ ಮೇಲೆ ಪ್ರಶ್ನೆ ಕೇಳ್ತಿದಾರೆ. ಅದೇನಂದ್ರು ಪ್ರಶಾಂತಣ್ಣ ಕೇಳಿಬಿಡಿ..! ನಿಜ, ಇಂತಹದ್ದೊಂದು, “ಗುಂಡಿನ” ಮಾತನ್ನು ಯಲ್ಲಾಪುರ...

Post
ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?

ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?

ಮುಂಡಗೋಡ ಬಿಜೆಪಿಯ ಕಾರ್ಯಕರ್ತರ ಒಳ ಗುದ್ದಾಟ ಮುಗಿಯುವ ಲಕ್ಷಣಗಳು ಸದ್ಯಕ್ಕಂತೂ ಕಾಣ್ತಿಲ್ಲ. ಅದ್ಯಾವ ಕಾರಣಕ್ಕೋ ಏನೋ ಹಲವ್ರಿಗೆ ಅಸಮಾಧಾನ ಅನ್ನೋದು ಒಳಗೊಳಗೇ ಕುದಿಯುತ್ತಿದೆ. ಹೀಗಾಗಿ, ಇಲ್ಲಿನ ಬಿಜೆಪಿ ಕಾರ್ಯಕರ್ತರ ಒಳನೋವು ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟಗೊಳ್ತಿವೆ. ಒಂದು ಕಣ್ಣಿಗೆ ಸುಣ್ಣ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಕಾರ್ಯಕರ್ತರ ನೋವು ಕೇಳುವವರೇ ಇಲ್ವಾ..? ಕಾರ್ಯಕರ್ತರಲ್ಲಿ ಮುಖಂಡರ ನಡುವೆ ಅದೇಷ್ಟರ ಮಟ್ಟಿಗೆ ಗುಂಪುಗಾರಿಕೆಯಿದೆಯೋ ಅದೇಲ್ಲ ಜಾತಿಯಾದಾರಿತವಾ..? ಜಾತಿಗೊಂದು ಬಣ ಸೃಷ್ಟಿಯಾಗಿದೆಯಾ ಕಮಲ ಪಡೆಯಲ್ಲಿ..? ಇಂತಹ ಅನುಮಾನಗಳು ಸದ್ಯಕ್ಕಂತೂ ತಲೆ ಚಿಟ್ಟು ಹಿಡಿಸಿದೆ....

Post
ದೇಶಪಾಂಡೆ ಸಾಹೇಬ್ರೆ, ಕ್ಷೇತ್ರದ ಕೆರೆಗಳೇಲ್ಲ ನಿಮ್ಮ 30 ವರ್ಷದ ಸಾಧನೆಯ ಕತೆ ಹೇಳ್ತಿವೆ: ವಿವೇಕ್ ಹೆಬ್ಬಾರ್

ದೇಶಪಾಂಡೆ ಸಾಹೇಬ್ರೆ, ಕ್ಷೇತ್ರದ ಕೆರೆಗಳೇಲ್ಲ ನಿಮ್ಮ 30 ವರ್ಷದ ಸಾಧನೆಯ ಕತೆ ಹೇಳ್ತಿವೆ: ವಿವೇಕ್ ಹೆಬ್ಬಾರ್

ದೇಶಪಾಂಡೆಯವರೇ, ನಾನು ನಿಮ್ಮ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ, ಆದ್ರೆ ತಮ್ಮ ಮೂವತ್ತು ವರ್ಷದ ಸಾಧನೆ ಏನು ಅಂತಾ ಜನ್ರಿಗೆ ಗೊತ್ತಿದೆ, ಕ್ಷೇತ್ರದಲ್ಲಿ ಸೊರಗಿ ಹೋದ ಕೆರೆ, ಕಟ್ಟೆಗಳೇಲ್ಲ ನಿಮ್ಮ ಸಾಧನೆಯ ಕತೆ ಹೇಳ್ತಿವೆ ಅಂತಾ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಮಾಜಿ ಸಚಿವ ಆರ್.ವಿ.ದೇಶಪಾಂಡೆಯವ್ರಿಗೆ ನಾಜೂಕಿನಿಂದ್ಲೇ ಹರಿತ ಬಾಣ ಬಿಟ್ಟಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ವಿವೇಕ್ ಹೆಬ್ಬಾರ್, ಕಾಂಗ್ರೆಸ್ ಅನ್ನೋ ಪಕ್ಷ ಸದ್ಯ ಶೂನ್ಯಕ್ಕೆ ಜಾರಿದೆ. ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ...

Post

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ..!

ಭಟ್ಕಳ- ಸಿಇಎನ್ ಪೊಲೀಸರು ಕಾರ್ಯಚರಣೆ‌ ನಡೆಸಿ, ಭಟ್ಕಳದ ರೈಲ್ವೇ ನಿಲ್ದಾಣದ ಬಳಿ, ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಅಬ್ದುಲ್ ರಷೀದ್, ಮಹಮ್ಮದ್ ಇರ್ಷಾದ ಬಂಧಿತರು. ಬಂಧಿತ ಆರೋಪಿತರಿಂದ 560 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಭಟ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Post
ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!

ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ಬಿಜೆಪಿಯ ಒಳ ಮಸಲತ್ತುಗಳ ಕುರಿತಾಗಿ ಎದ್ದಿರುವ ಸಾಲು ಸಾಲು ಗುಲ್ಲುಗಳು, ಒಂದರ್ಥದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಇನ್ನಿಲ್ಲದ ತಳಮಳಕ್ಕೆ ಕಾರಣವಾಗಿದೆ. ಬಹುತೇಕ ಯುವ ಪಡೆ ಒಳಗೊಳಗೇ ಕುದಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಬ್ಬಾರ್ ಪಡೆ ಅಲರ್ಟ್ ಆಗಿದೆ. ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ದಾರಿತಪ್ಪಿದ್ದ ಪಕ್ಷದ ಸಂಘಟನೆಯನ್ನು ಮತ್ತೆ ಟ್ರ್ಯಾಕ್ ಗೆ ತರಲು ಮತ್ತದೇ ಯುವ ನಾಯಕ ಫಿಲ್ಡಿಗೆ ಇಳಿದಿದ್ದಾರೆ. “ವಿವೇಕ” ದಿಂದ ಕೆಲಸ..! ಯಸ್, ಶಿವರಾಮ್ ಹೆಬ್ಬಾರ್...

error: Content is protected !!