Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ...
Top Stories
ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ..!
Karnataka Govt. News:ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಸೌಲಭ್ಯಗಳು 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡುಗಂಟು ಯೋಜನೆಯ ಪ್ರಯೋಜನ ಸಿಗಲಿದೆ....
ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್..!
Heavy Rain News:ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ...
ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ..!
Exam Result News :ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸಿ ಹೊಸ ದಾಖಲೆ ಸ್ಥಾಪಿಸಿದೆ..! ಪರೀಕ್ಷೆ ಶುಕ್ರವಾರ (ಮೇ 30) ಸಂಜೆ 5:30ಕ್ಕೆ ಮುಗಿದ್ದು, ಸಂಜೆ 6:30 ಕ್ಕೆ ಪ್ರಕಟಿಸುವ ಮೂಲಕ ಹೊಸ ದಾಖಲೆ ಸ್ಥಾಪಿಸಿದೆ. ವಿಟಿಯು ಈ ಹಿಂದೆ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿ ದಾಖಲೆ ಸ್ಥಾಪಿಸಿತ್ತು. ಈಗ ಅದು ತನ್ನದೇ ದಾಖಲೆಯನ್ನು ಮುರಿದು ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 50,321...
GDP ಬೆಳವಣಿಗೆಯಲ್ಲಿ ವಿಶ್ವದ ಗಮನ ಸೆಳೆದ ಭಾರತ : ಮಾರ್ಚ್ ತ್ರೈಮಾಸಿಕದಲ್ಲಿ 7.4% ಜಿಡಿಪಿ ಸಾಧನೆ..!
India’s Q4 GDP Growth:2024-25ನೇ ಸಾಲಿನ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಮಾರುಕಟ್ಟೆ ನಿರೀಕ್ಷೆಗೂ ಮೀರಿ ದಾಖಲಾಗಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು 7.4% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಈ ಮೂಲಕ ಇದು ಅನೇಕ ಅರ್ಥಶಾಸ್ತ್ರಜ್ಞರ ಅಂದಾಜುಗಳನ್ನು ಮೀರಿಸಿದೆ. ಆದ್ರೆ 2025ರ ಪೂರ್ಣ ಹಣಕಾಸು ವರ್ಷದ ಆರ್ಥಿಕ ಬೆಳವಣಿಗೆ ಶೇಕಡಾ 6.5ಕ್ಕೆ ಇಳಿಕೆಯಾಗಿದೆ. ಇದು ಕೋವಿಡ್-19 ಸಾಂಕ್ರಾಮಿಕದ ನಂತರದ ಅವಧಿಯಲ್ಲೇ ದಾಖಲಾದ ಅತ್ಯಂತ ಕಡಿಮೆ ಬೆಳವಣಿಗೆ ದರವಾಗಿದೆ. ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶ...
ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!
Election News:ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಹರಿಜನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ, ನಾಮಪತ್ರ ಸಲ್ಲಿಸಲಾಗಿದೆ. ಇನ್ನು ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದುಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಇನ್ನು ಘೋಷಣೆ ಅಷ್ಟೆ ಬಾಕಿ ಇದೆ.
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!
Accident News ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಸ್ಥಳದಲ್ಲಿ ಮೂವರ ಸಾವು ಕಂಡಿದ್ದಾರೆ. ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದ್ದು, ಕಾರ್ ನಲ್ಲಿದ್ದ ಮೂವರು ಧಾರುಣ ಸಾವು ಕಂಡಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ನೀಡಿದ್ದಾರೆ. ಕಾರ್ ನಲ್ಲಿದ್ದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!
Gram Panchayat by Election: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ಅಗಡಿ ವಾರ್ಡ್ ನಂಬರ್ 2 ನೂತನ ಸದಸ್ಯೆಯಾಗಿ ಲಕ್ಷ್ಮೀ ಹನಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಗಡಿಯ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು, ಆದ್ರೆ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ಮಾಡಲು ತೀರ್ಮಾನವಾದ ಹಿನ್ನೆಲೆಯಲ್ಲಿ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು, ಹೀಗಾಗಿ,ಲಕ್ಷ್ಮೀ ಹನುಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಕಸ ಶಿವರಾಮ್ ಹೆಬ್ಬಾರರ...
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!
Honnavar Landslide: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಭಾರೀ ಮಳೆಯಿಂದ, ಹೊನ್ನಾವರ ತಾಲೂಕಿನ ಗೆರುಸೊಪ್ಪ ಸರ್ಕಲ್ ಪಕ್ಕದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ, ವಾಹಮ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ, ,IRB ಅಧಿಕಾರಿಗಳು ಹಾಗೂ Spoters ರವರು ಸ್ಥಳದಲ್ಲಿ ಇದ್ದು ಬಿದ್ದಿರುವ ಮಣ್ಣನ್ನು JCB ಮುಖಾಂತರ ತೆರವು ಕಾರ್ಯಚರಣೆ ಮಾಡಿದ್ದಾರೆ. ಆ ಮೂಲಕ ಮಣ್ಣನ್ನು ತೆರವು ಮಾಡಲಾಗಿದೆ ಹಾಗೂ L Cone ಬ್ಯಾರಿಕೇಡ್ ಹಾಕಲಾಗಿದೆ. ವಾಹನಗಳಿಗೆ ಹೋಗಲು ಅನುವು ಮಾಡಿಕೊಡಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ...